Udayavni Special

ಏರ್ ಟೆಲ್ ನ ಆರಂಭಿಕ ಹಂತದ ಪ್ರೀಪೇಯ್ಡ್ ಯೋಜನೆಯ ದರ ಶೇ. 60 ರಷ್ಟು ಹೆಚ್ಚಳ..!

Team Udayavani, Jul 29, 2021, 6:12 PM IST

Airtel discontinues prepaid recharge raises entry level pricing

ನವ ದೆಹಲಿ : ದೇಶದ ಅತ್ಯಂತ ದೊಡ್ಡ ಟೆಲಿಕಾಂ ನೆಟ್ ವರ್ಕ್ ಏರ್ ಟೆಲ್ ಸಂಸ್ಥೆ ತನ್ನ ಆರಂಭಿಕ ಹಂತದ ಪ್ರೀಪೇಯ್ಡ್ ಯೋಜನೆಯ ದರವನ್ನು ಹೆಚ್ಚೆಳ ಮಾಡಿದೆ.

ಟೆಲಿಕಾಂ ನೆಟ್ ವರ್ಕ್ ಕ್ಷೇತ್ರದಲ್ಲಿ ಭಾರಿ ಪೈಪೋಟಿ ಆಗುತ್ತಿರುವ ಸಂದರ್ಭದಲ್ಲಿಯೇ ಏರ್ ಟೆಲ್ ತನ್ನ ಆರಂಭಿಕ ಹಂತದ ಪ್ರೀಪೇಯ್ಡ್ ಯೋಜನೆಯ ದರವನ್ನು ಶೇಕಡಾ 60 ಷ್ಟು ಏರಿಕೆ ಮಾಡಿದ್ದು, ಇಂದಿನಿಂದ(ಗುರುವಾರ, ಜುಲೈ 29) ಜಾರಿಗೆ ಬರಲಿದೆ.

ಇದನ್ನೂ ಓದಿ : ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು    

ಶೇಕಡಾ 60 ರಷ್ಟು ಹೆಚ್ಚಳ ಮಾಡಿರುವುದರಿಂದ 49 ರೂ ಗೆ ಇದ್ದ ರೀಚಾರ್ಜ್ ಬೆಲೆ ಈಗ 79 ರೂ ಆಗಿದೆ. ಕಂಪೆನಿ ಜಾರಿಗೆ ತಂದಿರುವ ಈ ಹೊಸ ಯೋಜನೆಯಲ್ಲಿ ಎರಡುಪಟ್ಟು ಡೇಟಾದೊಂದಿಗೆ ಗ್ರಾಹಕರಿಗೆ ಮೊದಲಿಗಿಂತ ನಾಲ್ಕು ಪಟ್ಟು ಹೆಚ್ಚು ಔಟ್ ಗೋಯಿಂಗ್ ಕರೆ ಮಾಡಲು ಸಹಾಯವಾಗಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

79ರ ಸ್ಟಾರ್ಟ್ ಪ್ರೀಪೇಯ್ಡ್ ರೀಚಾರ್ಜ್‌ ಮಾಡಿದರೆ 28 ದಿನಗಳ ಸಿಂಧುತ್ವ ಇರಲಿದ್ದು, 64 ರ ಟಾಕ್‌ ಟೈಮ್‌ ಮತ್ತು 200 ಎಂಬಿ ಡೇಟಾ ದೊರೆಯಲಿದೆ.

ಇದನ್ನೂ ಓದಿ :   ತಾಲಿಬಾನಿಗಳು ಸಾಮಾನ್ಯ ನಾಗರಿಕರು, ಅವರನ್ನು ಗುರುತಿಸಿ ಕೊಲ್ಲುವುದು ಹೇಗೆ?ಖಾನ್

ಟಾಪ್ ನ್ಯೂಸ್

hjghkhjmng

ಪಾತ್ರವನ್ನು ಆವಾಹಿಸಿಕೊಳ್ಳುವವನೇ ನೈಜ ಕಲಾವಿದ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾಭಾಂಶ ಕಾಯ್ದಿರಿಸಿದ ಹೂಡಿಕೆದಾರರು; ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

ಲಾಭಾಂಶ ಕಾಯ್ದಿರಿಸಿದ ಹೂಡಿಕೆದಾರರು; ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

ಹೂಡಿಕೆದಾರರಿಗೆ ಭರ್ಜರಿ ಲಾಭ: 59 ಸಾವಿರ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಹೂಡಿಕೆದಾರರಿಗೆ ಭರ್ಜರಿ ಲಾಭ: 59 ಸಾವಿರ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಅರ್ಥ ಸುಧಾರಣೆಗೆ ಸೂಚ್ಯಂಕ ಬೆಂಬಲ

ಅರ್ಥ ಸುಧಾರಣೆಗೆ ಸೂಚ್ಯಂಕ ಬೆಂಬಲ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ಗರಿಷ್ಠ ದಾಖಲೆ ಅಂಕಗಳ ವಹಿವಾಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ಗರಿಷ್ಠ ದಾಖಲೆ ಅಂಕಗಳ ವಹಿವಾಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಚೇತರಿಕೆ; ಲಾಭಗಳಿಸಿದ ಇಂಡಸ್ ಇಂಡ್ ಬ್ಯಾಂಕ್ ಷೇರು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಚೇತರಿಕೆ; ಲಾಭಗಳಿಸಿದ ಇಂಡಸ್ ಇಂಡ್ ಬ್ಯಾಂಕ್ ಷೇರು

MUST WATCH

udayavani youtube

ಆಡು ಸಾಕಾಣೆಯಿಂದ ಬದುಕು ಕಟ್ಟಿಕೊಂಡ ಪದವೀಧರೆ

udayavani youtube

ಆಟೋ ಚಾಲಕನಿಗೆ ಹುಡುಕಿ ಕಚ್ಚಿ ಗಾಯ ಮಾಡಿದ ಕೋತಿ

udayavani youtube

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

udayavani youtube

ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

udayavani youtube

ಹಿಮಾಲಯ ಮುಳುಗುತ್ತಾ ?

ಹೊಸ ಸೇರ್ಪಡೆ

hjghkhjmng

ಪಾತ್ರವನ್ನು ಆವಾಹಿಸಿಕೊಳ್ಳುವವನೇ ನೈಜ ಕಲಾವಿದ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.