ವಂಚಕರ ಬಗ್ಗೆ ತನ್ನ ಗ್ರಾಹಕರಿಗೆ ಟ್ವಿಟರ್‌ ಮೂಲಕ ಎಸ್‌ ಬಿ ಐ ಎಚ್ಚರಿಕೆ

Team Udayavani, Mar 26, 2021, 12:41 PM IST

Alert For SBI Customesr, Beware Of Fake  Calls And Messages

ನವ ದೆಹಲಿ : ದೇಶದ ಅತ್ಯಂತ ದೊಡ್ಡ ಸರ್ಕಾರಿ ಸರ್ಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ವಂಚಕರ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ವಂಚಕರು ಎಸ್ ಎಮ್ ಎಸ್ ಹಾಗೂ ಕರೆಗಳ ಮೂಲಕ ಬ್ಯಾಂಕಿನ ಗ್ರಾಹಕರನ್ನು ವಂಚಿಸಲು ನೋಡುತ್ತಿದ್ದಾರೆ ಎಂದು ಎಸ್ ಬಿ ಐ ಗೆ ಮಾಹಿತಿ ದೊರಕಿರುವ ಕಾರಣದಿಂದಾಗಿ ಈ ರೀತಿಯ ವಂಚಕರ ವಂಚನೆಗೆ ಬಲಿಯಾಗಬೇಡಿ ಎಂದು ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ.

ಓದಿ :  ‘ಈಗೋ’ ಒಳ್ಳೆಯದೇ… ಎಲ್ಲಿಯ ತನಕವೆಂದರೇ..

ವಂಚಕರ ಬಗ್ಗೆ ತನ್ನ ಗ್ರಾಹಕರಿಗೆ ಟ್ವಿಟರ್‌ ಮೂಲಕ ಎಸ್‌ ಬಿ ಐ ಎಚ್ಚರಿಕೆ :

ಎಸ್‌ ಬಿ ಐ  ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ತನ್ನ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದೆ. ಮೋಸದ ಮೂಲಕ ಗ್ರಾಹಕರ ಬ್ಯಾಂಕ್ ಖಾತೆಗೆ ಕನ್ನಾ ಹಾಕುತ್ತಿರುವ ವಂಚಕರ ಬಗ್ಗೆ ಎಚ್ಚರಿಕೆ ಇರಲಿ ಎಂದು ಎಸ್ ಬಿ ಐ ಟ್ವೀಟರ್ ನಲ್ಲಿ ಹೇಳಿಕೊಂಡಿದೆ. ಇತ್ತಿಚಿನ ದಿನಗಳಲ್ಲಿ ಎಸ್ ಬಿ ಐ ಬ್ಯಾಂಕಿನ ಗ್ರಾಹಕರ ಬ್ಯಾಂಕ್ ಖಾತೆಗಳಿಂದ ವಂಚಕರು ಹಣವನ್ನು ಮೋಸದ ಮೂಲಕ ತೆಗೆದಿರುವ ಹಿನ್ನಲೆಯಲ್ಲಿ ಬಂದಿರುವ ಗ್ರಾಹಕರ ದೂರುಗಳಿಗೆ ಸ್ಪಂದಿಸಿ ಎಸ್ ಬಿ ಐ ಈ ರಿತಿಯ ಎಚ್ಚರಿಕೆಯನ್ನು ಕೊಟ್ಟಿದೆ.

ಇನ್ನು, ಈ ಪ್ರಕರಣಗಳ ಬಗ್ಗೆ ಎಸ್ ಬಿ ಐ ಪರಿಶೀಲನೆ ಮಾಡುತ್ತಿದೆ. ಗ್ರಾಹಕರು ಎಸ್ ಬಿ ಐ ಬ್ಯಾಂಕ್ ನ ಅಧಿಕೃತವಲ್ಲದ ಎಸ್ ಎಮ್ ಎಸ್ ಗಳ ಬಗ್ಗೆ ಜಾಗರೂಕತೆಯಿಂದ ಇರಬೇಕು ಎಂದು ಮನವಿ ಮಾಡಿಕೊಂಡಿದೆ.

ಅಧಿಕೃತವಲ್ಲದ ಯಾವುದೇ ಎಸ್ ಎಮ್ ಎಸ್ ಲಿಂಕ್ ಓಪನ್ ಮಾಡುವುದು ಅಥವಾ ಕರೆಗಳನ್ನು ಸ್ವೀಕರಿಸಬಾರದು ಎಂದು  ಎಸ್ ಬಿ ಐ ಗ್ರಾಹಕರಲ್ಲಿ ಮನವಿ ಮಾಡಿಕೊಂಡಿದೆ.

ಇನ್ನು, ರಿವಾರ್ಡ್ ಪಾಯಿಂಟ್‌ ನ ಹೆಸರಿನಲ್ಲಿ, ಎಸ್‌ ಬಿ ಐ ಗ್ರಾಹಕರಿಗೆ ಫೋನ್ ಮತ್ತು ಎಸ್‌ ಎಮ್ ಎಸ್ ಗಳನ್ನೂ ಮಾಡುತ್ತಿರುವ ಅಂಶ  ಬೆಳೆಕಿಗೆ ಬಂದಿದೆ ಎಂದು ಬ್ಯಾಂಕ್ ಹೇಳಿದೆ. ಈ ಹಿನ್ನೆಲೆಯಲ್ಲಿ ತಮ್ಮ ಎಟಿಎಂ ಪಿನ್, ಓಟಿಪಿ ಅನ್ನು ಯಾರೊಂದಿಗೂ ಹಂಚಿಕೊಳ್ಳದಂತೆ ಬ್ಯಾಂಕ್ ಗ್ರಾಹಕರಲ್ಲಿ ಮನವಿ ಮಾಡಿಕೊಂಡಿದೆ.

ಕೇವಲ ಐದು ನಿಮಿಷಗಳಲ್ಲಿ ಎರಡು ಲಕ್ಷ ರೂಪಾಯಿಗಳ ಸಾಲ ಪಡೆಯಬಹುದು, ಭರ್ಜರಿ ಆಫರ್ ನಿಮಗೆ ನೀಡಲಾಗುತ್ತಿದೆ. ಹೀಗೆ ಹತ್ತು ಹಲವಾರು ಮರಳು ಮಾಡುವ  ಮೆಸೇಜ್ ಗಳು  ಗ್ರಾಹಕರ ಮೊಬೈಲ್ ನಂಬರ್ ಗೆ  ಬಂದಿರುವುದು ಬೆಳಕಿಗೆ ಬಂದಿದೆ.  ಅಂತಹ ಮೆಸೇಜ್ ಗಳನ್ನೂ ಬ್ಯಾಂಕ್ ಕಳುಹಿಸುವುದಿಲ್ಲ. ಹಾಗಾಗಿ ಆ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ ಎಂದು ಬ್ಯಾಂಕ್ ಹೇಳಿದೆ.

ಅಲ್ಲದೆ, ಬ್ಯಾಂಕ್ ಸಿಬ್ಬಂದಿ ಎಂದು ಕಳುಹಿಸುವ  ಇ ಮೇಲ್ ಅಥವಾ ಮೆಸೇಜ್ ಗಳಿಗೂ ಉತ್ತರಿಸದಂತೆ ಬ್ಯಾಂಕ್ ಟ್ವೀಟರ್ ನಲ್ಲಿ ಮನವಿ ಮಾಡಿಕೊಂಡಿದೆ. ಬ್ಯಾಂಕ್  ಯಾವುದೇ ಕಾರಣಕ್ಕೂ ತನ್ನ ಗ್ರಾಹಕರಿಗೆ  ಇಂತಹ ಮೆಸೇಜ್ ಅಥವಾ ಇ ಮೇಲ್ ಕಳುಹಿಸುವುದಿಲ್ಲ ಎಂದು ಎಸ್ ಬಿ ಐ ಸ್ಪಷ್ಟಪಡಿಸಿದೆ.

ಇನ್ನು, ಉದ್ಯೋಗ ಸಂಬಂಧಿ ಜಾಹೀರಾತುಗಳಿದ್ದಲ್ಲಿ ಆ ಬಗ್ಗೆ ಬ್ಯಾಂಕಿನ ಅಧಿಕೃಥ ವೆಬ್ ಸೈಟ್ ಮೂಲಕ ಮಾಹಿತಿ ಪಡೆಯಿರಿ ಎಂದು ಬ್ಯಾಂಕ್ ತಿಳಿಸಿದೆ.

ಓದಿ : ಪಾನ್, ಆಧಾರ್ ಕಾರ್ಡ್ ಲಿಂಕ್ ಮಾಡಿ. ಇಲ್ಲವಾದರೇ ದಂಡ ಖಚಿತ.! ಲಿಂಕ್ ಮಾಡುವುದು ಹೇಗೆ.?

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಹಣದುಬ್ಬರದ ಏರಿಕೆ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 3 ದಿನದಲ್ಲಿ 1,600 ಅಂಕ ಇಳಿಕೆ

ಹಣದುಬ್ಬರದ ಏರಿಕೆ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 3 ದಿನದಲ್ಲಿ 1,600 ಅಂಕ ಇಳಿಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 656 ಅಂಕ ಇಳಿಕೆ, 18,000ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 656 ಅಂಕ ಇಳಿಕೆ, 18,000ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಪೇಪಾಲ್ ಸಮೀಕ್ಷೆ:ಆನ್ ಲೈನ್ ಮಾರಾಟದಿಂದ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ವಹಿವಾಟು ಹೆಚ್ಚಳ

ಪೇಪಾಲ್ ಸಮೀಕ್ಷೆ:ಆನ್ ಲೈನ್ ಮಾರಾಟದಿಂದ ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ವಹಿವಾಟು ಹೆಚ್ಚಳ

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ:ಡಿಜಿಸಿಎ

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ:ಡಿಜಿಸಿಎ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.