ಈ ವರ್ಷದ “ಅಮೆಜಾನ್ ಪ್ರೈಮ್ ಡೇ ಸೇಲ್” ರದ್ದು : ಅಮೇಜಾನ್ ಇಂಡಿಯಾ


Team Udayavani, May 9, 2021, 3:21 PM IST

Amazon has cancelled amazon prime day sale due to covid pandamic

ನವದೆಹಲಿ : ಅಮೆಜಾನ್ ಸಂಸ್ಥೆ ಪ್ರತಿ ವರ್ಷ ಪ್ರತಿ ವರ್ಷ ಜುಲೈನಲ್ಲಿ ಆಯೋಜಿಸುತ್ತಿರುವ ಅಮೆಜಾನ್ ಇಂಡಿಯಾ ಅಮೆಜಾನ್ ಪ್ರೈಮ್ ಡೇ ಸೇಲ್ ರದ್ದುಗೊಳಿಸಿರುವುದಾಗಿ ಸಂಸ್ಥೆ ತಿಳಿಸಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆ ಹೆಚ್ಚಳವಾಗುತ್ತಿರುವ ಕಾರಣದಿಂದಾಗಿ ಈ ವರ್ಷದ ಅಮೆಜಾನ್ ಪ್ರೈಮ್ ಡೇ ಸೇಲ್ ನನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ :  ಮಾಲ್ಡೀವ್ ಬಾರ್ ನಲ್ಲಿ ಡೇವಿಡ್ ವಾರ್ನರ್ -ಮೈಕಲ್ ಸ್ಲೇಟರ್ ಹೊಡೆದಾಟ! ವಾರ್ನರ್ ಹೇಳಿದ್ದೇನು?

ಈ ಸೇಲ್ ನಲ್ಲಿ ಪ್ರೈಮ್ ಮೆಂಬರ್ಸ್ ಅಥವಾ ಸದಸ್ಯರಿಗೆ ಮಾತ್ರ ಶಾಪಿಂಗ್ ಮಾಡಲು ಅವಕಾಶವಿರುತ್ತದೆ. ಪ್ರೈಮ್ ನ ಸದಸ್ಯರಿಗೆ ಹಲವು ಆಫರ್ ಗಳನ್ನು ನೀಡಲಾಗುತ್ತದೆ. ಈ ಸಂದರ್ಭದಲ್ಲಿ  ಖರೀದಿ ಮಾಡುವ ಗ್ರಾಹಕರಿಗೆ ಫಾಸ್ಟ್ ಶಿಪಿಂಗ್ ಮೂಲಕ ವಸ್ತುಗಳನ್ನು ಬಹು ಬೇಗ ಡೆಲಿವೆರಿ ಮಾಡಲಾಗುತ್ತದೆ.

ದೇಶದಲ್ಲಿ ಕೋವಿಡ್ ಸೋಂಕು ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ.  ಅಮೆಜಾನ್, ಗೂಗಲ್ ಸೇರಿದಂತೆ, ಅನೇಕ ಕಂಪನಿಗಳು ಸರ್ಕಾರಕ್ಕೆ ಸಹಾಯ ಮಾಡಲು ಮುಂದೆ ಬಂದಿವೆ. ದೇಶದಲ್ಲಿ ಐಸಿಯು,  ಹಾಸಿಗೆಗಳು, ಆಮ್ಲಜನಕ ಮತ್ತು ಔಷಧಿಗಳ ನೆರವು ನೀಡಲು ಅನೇಕ ದೇಶಗಳು ಮುಂದೆ ಬಂದಿವೆ.

ಇದನ್ನೂ ಓದಿ :  ವಿಟ್ಲ: ಎರಡು ಬಟ್ಟೆ ಅಂಗಡಿಗಳ ಮಾಲಕರ ವಿರುದ್ಧ ಪ್ರಕರಣ ದಾಖಲು

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.