ಅಮೆಜಾನ್ನಲ್ಲಿ ವಜಾಗೊಂಡವರಿಗೆ 5 ತಿಂಗಳ ವೇತನ
Team Udayavani, Jan 13, 2023, 9:47 PM IST
ನವದೆಹಲಿ: ಇ-ಕಾಮರ್ಸ್ ಕಂಪನಿ ಅಮೆಜಾನ್ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿರುವ ಉದ್ಯೋಗಿಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಶುರು ಮಾಡಿದೆ.
ಅವರೆಲ್ಲರಿಗೆ 5 ತಿಂಗಳ ವೇತವನ್ನು ನೀಡುವ ಭರವಸೆ ನೀಡಿದೆ. ಅಮೆಜಾನ್ ಸಿಇಒ ಆ್ಯಂಡಿ ಜೆಸ್ಸಿ, ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಸಂಸ್ಥೆಯ 18 ಸಾವಿರ ಉದ್ಯೋಗ ಕಡಿತ ಪ್ರಾರಂಭವಾಗುತ್ತಿದೆ ಎಂದು ಹೇಳಿದ್ದಲ್ಲದೆ, ಈ ಬಗ್ಗೆ ಉದ್ಯೋಗಿಗಳಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್