ಬೆಂಗಳೂರು-ಸೀಟೆಲ್ ನಡುವೆ ವಿಮಾನ ಸೇವೆ
Team Udayavani, Feb 18, 2020, 8:00 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಅಮೆರಿಕನ್ ಏರ್ಲೈನ್ಸ್ ಸಂಸ್ಥೆಯು ಇದೇ ಅಕ್ಟೋಬರ್ನಿಂದ ಬೆಂಗಳೂರು-ಸೀಟೆಲ್ ನಗರಗಳ ನಡುವೆ ವಿಮಾನ ಸಂಚಾರ ಸೇವೆ ಆರಂಭಿಸುವುದಾಗಿ ಪ್ರಕಟಿಸಿದೆ.
ಸೀಟೆಲ್-ಬೆಂಗಳೂರು ನಡುವಿನ ಮೊದಲ ಮೊದಲ ವಿಮಾನಯಾನದ ಮುಂಗಡ ಟಿಕೆಟ್ ಬುಕ್ಕಿಂಗ್ ಸೇವೆಯನ್ನು ಈ ಮಾಸಾಂತ್ಯಕ್ಕೆ ಶುರು ಮಾಡಲಾಗುವುದು ಎಂದು ಕಂಪೆನಿ ಹೇಳಿದೆ.
ಈ ಸೇವೆಯ ಮೂಲಕ ಭಾರತದ ನಾಗರಿಕರಿಗೆ ಸೀಟೆಲ್ ನಗರ ತಲುಪಿ, ಅಲ್ಲಿಂದ ಅಮೆರಿಕದ 70 ನಗರಗಳಿಗೆ ಪ್ರಯಾಣ ಬೆಳೆಸುವ ಅನುಕೂಲ ಸಿಗಲಿದೆ ಎಂದು ಸಂಸ್ಥೆಯ ಹಿರಿಯ ಉಪಾಧ್ಯಕ್ಷ ವಾಸು ರಾಜಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್