17ರಿಂದ ಅರಾಮ್ಕೋ ಷೇರು
Team Udayavani, Nov 11, 2019, 6:50 AM IST
ರಿಯಾದ್: ಸೌದಿ ಅರೇಬಿಯಾದ ಅತಿ ದೊಡ್ಡ ತೈಲ ಕಂಪೆನಿಯಾದ ಅರಾಮ್ಕೋ ಸಂಸ್ಥೆಯು ಷೇರು ಮಾರುಕಟ್ಟೆಗೆ ಲಗ್ಗೆಯಿಡುವುದು ಈಗ ಅಧಿಕೃತವಾಗಿದೆ. ನ. 17ರಂದು ಕಂಪೆನಿಯು ತನ್ನ ಷೇರುಗಳನ್ನು ಮಾರಾಟಕ್ಕಿಡಲಿದೆ ಎಂದು ಕಂಪೆನಿ ತಿಳಿಸಿದೆ.
ಆದರೆ, ಷೇರುಗಳ ಮೊತ್ತ ಹಾಗೂ ಮೌಲ್ಯವನ್ನು ಪ್ರಕಟಿಸಿಲ್ಲ. ಶನಿವಾರ ಮಧ್ಯರಾತ್ರಿ ಕಂಪೆನಿಯು ಹೊರಡಿಸಿರುವ ಪ್ರಕಟನೆಯ ಪ್ರಕಾರ, ಷೇರುಗಳ ಮೌಲ್ಯವನ್ನು ಡಿ. 5ರಂದು ನಿರ್ಧರಿಸುವುದಾಗಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ