Udayavni Special

ಎಟಿಎಮ್ ವಿತ್ ಡ್ರಾ ಜುಲೈ 1 ರಿಂದ ದುಬಾರಿ : ಎಸ್ ಬಿ ಐ  

Team Udayavani, Jun 20, 2021, 2:31 PM IST

atm-cash-withdrawing-will-be-expensive-from-july-1-sbi-has-made-changes-in-many-rules

ನವ ದೆಹಲಿ : ದೇಶದ ದೊಡ್ಡ ನಾಗರಿಕ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಬ್ಯಾಂಕಿಂಗ್  ವಹಿವಾಟಿನಲ್ಲಿ ಕೆಲವು ಪ್ರಮುಖ ಬದಲಾವಣೆಯನ್ನ ತಂದಿದೆ.

ಎಟಿಎಮ್ ಹಾಗೂ ಚೆಕ್ ಟ್ರಾನ್ಸಾಕ‍್ಶನ್ ಗಳಲ್ಲಿ ಕೆಲವು ಬದಲಾವಣೆಯನ್ನು ಅನುಷ್ಠಾನಗೊಳಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆದೇಶ ಹೊರಡಿಸಿದೆ.

ಬರುವ ಜುಲೈ 1 ರಿಂದ ಜಾರಿ ಬರುವಂತೆ ಈ ನಿಯಮಗಳುನ್ನು ಬದಲಾವಬಣೆ ಮಾಡಿದ್ದು, ಎಟಿಂ ಹಾಗೂ ಚೆಕ್ ಟ್ರಾನ್ಸಾಕ್ಶನ್ ಗಳ ಸೇವೆ ಇನ್ಮುಂದೆ ದುಬಾರಿಯಾಗಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಎಟಿಎಂ ಮತ್ತು ಬ್ಯಾಂಕ್ ಶಾಖೆಯಿಂದ ಹಣವನ್ನು ಹಿಂಪಡೆಯಲು ವಿಧಿಸಲಾಗುವ ಸೇವಾ ಶುಲ್ಕವನ್ನು ಬದಲಾಯಿಸಿದೆ.

ಇದನ್ನೂ ಓದಿ  :  ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ತನ್ನ ಅಧಿಕೃತ ವೆಬ್ ಸೈಟ್ ಮೂಲಕ ಮಾಹಿತಿ ನೀಡಿದ ಎಸ್‌ ಬಿ ಐ,., ಹೊಸ ಶುಲ್ಕಗಳ ನಿಯಮಗಳು ಚೆಕ್ ಬುಕ್, ವರ್ಗಾವಣೆ ಮತ್ತು ಇತರ ಹಣಕಾಸೇತರ ವಹಿವಾಟುಗಳಿಗೆ ಅನ್ವಯವಾಗುತ್ತವೆ. ಹೊಸ ಸೇವಾ ಶುಲ್ಕಗಳು ಎಸ್‌ ಬಿ ಐ ಬೇಸಿಕ್ ಸೇವಿಂಗ್ಸ್ ಬ್ಯಾಂಕ್ ಠೇವಣಿ (ಬಿಎಸ್‌ಬಿಡಿ) ಖಾತೆದಾರರಿಗೆ ಜುಲೈ 1, 2021 ರಿಂದ ಅನ್ವಯವಾಗುತ್ತವೆ ಎಂದು ತಿಳಿಸಿದೆ.

ಎಸ್‌ ಬಿ ಐ ನ ಬಿ ಎಸ್‌ ಬಿ ಡಿ ಗ್ರಾಹಕರಿಗೆ ನಾಲ್ಕು ಬಾರಿ ಉಚಿತ ಕ್ಯಾಶ್ ವಿತ್ ಡ್ರಾ ಸೌಲಭ್ಯವಿದೆ. ಉಚಿತ ಮಿತಿ ಮುಗಿದ ನಂತರ, ಬ್ಯಾಂಕ್ ಗ್ರಾಹಕರಿಗೆ ಶುಲ್ಕ ವಿಧಿಸುತ್ತದೆ. ಆದರೆ ಜುಲೈ 1 ರ ನಂತರ ಬ್ಯಾಂಕ್ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು 15 ರೂ. ಶುಲ್ಕದೊಂದಿಗೆ ಜಿಎಸ್ ಟಿ ಶುಲ್ಕವನ್ನು ಎಸ್ ಬಿ ಐ ವಿಧಿಸುತ್ತದೆ.

ದೇಶದಾದ್ಯಂತ ಇರುವ ಕೋವಿಡ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಗದು ಹಿಂಪಡೆಯುವಿಕೆಯ ಮಿತಿಯನ್ನು ಹೆಚ್ಚಿಸಿದ್ದು, ತನ್ನ ಖಾತೆದಾರರಿಗೆ ಪರಿಹಾರ ನೀಡಲಿದೆ. ಗ್ರಾಹಕರು  ಮತ್ತೊಂದು ಶಾಖೆಗೆ ಹೋಗುವುದರ ಮೂಲಕ ತಮ್ಮ ಉಳಿತಾಯ ಖಾತೆಯಿಂದ 25 ಸಾವಿರ ರೂ.ಗಳನ್ನು ವಾಪಸಾತಿ ಫಾರ್ಮ್ ಮೂಲಕ ಹಿಂಪಡೆಯಲು ಸಾಧ್ಯವಾಗುತ್ತದೆ ಮತ್ತು ಇನ್ನೊಂದು ಶಾಖೆಗೆ ಹೋಗುವ ಚೆಕ್‌ ಮೂಲಕ 1 ಲಕ್ಷ ರೂ.ಗಳನ್ನು ಸಹ ಹಿಂಪಡೆಯಬಹುದು.

ಇನ್ನು, ಗ್ರಾಹಕರು 10 ಚೆಕ್‌ ಗಳನ್ನು ಹೊಂದಿರುವ ಚೆಕ್ ಪುಸ್ತಕದಲ್ಲಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ ಬಿ ಎಸ್‌ ಬಿ ಡಿ ಬ್ಯಾಂಕ್ ಖಾತೆದಾರರು 10 ಚೆಕ್ ಲೀವ್ಸ್ ಪಡೆಯಲು 40 ರೂ., ಮತ್ತು 25 ಚೆಕ್ ಲೀವ್ಸ್ ಪಡೆಯಲು 75 ರೂ. ಪಾವತಿಸಬೇಕಾಗುತ್ತದೆ. ಇದರೊಂದಿಗೆ ಜಿ ಎಸ್‌ ಟಿ ಶುಲ್ಕವನ್ನು ಸಹ  ಪಾವತಿಸಬೇಕಾಗುತ್ತದೆ. ತುರ್ತು ಚೆಕ್ ಬುಕ್‌ ನ 10 ಲೀವ್ಸ್  ಗಳಿಗಾಗಿ 50 ರೂ. ಜೊತೆಗೆ ಜಿ ಎಸ್‌ ಟಿ ಪಾವತಿಸಬೇಕಾಗುತ್ತದೆ. ಎಂದು ವೆಬ್ ಸೈಟ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ  :  ಆನ್ಲೈನ್ ತರಗತಿಯ ಖಿನ್ನತೆಯಿಂದ ನೇಣಿಗೆ ಶರಣಾದ ಮಗಳು: ವಿಷಯ ತಿಳಿದ ತಂದೆ ಹೃದಯಾಘಾತದಿಂದ ಸಾವು

ಟಾಪ್ ನ್ಯೂಸ್

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

Airtel and Jio prepaid Recharge Plan

ಏರ್ ಟೆಲ್, ಜಿಯೋ  ಜಿದ್ದಾಜಿದ್ದಿ..!?

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

Airtel discontinues prepaid recharge raises entry level pricing

ಏರ್ ಟೆಲ್ ನ ಆರಂಭಿಕ ಹಂತದ ಪ್ರೀಪೇಯ್ಡ್ ಯೋಜನೆಯ ದರ ಶೇ. 60 ರಷ್ಟು ಹೆಚ್ಚಳ..!

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

fgdfgetrtre

ಬಡ ಮಕ್ಕಳ ಕಲಿಕೆಗಾಗಿ ನಿಸ್ವಾರ್ಥ ಸೇವೆ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಮಾದನಾಯಕನಹಳ್ಳಿ ಪೊಲೀಸರ ಭರ್ಜರಿ ಕಾರ್ಯಚರಣೆ : 46 ಬೈಕ್ ಸಹಿತ ಐವರು ಕಳ್ಳರ ಬಂಧನ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.