ಹಣ ವರ್ಗಾವಣೆ ಬೇಗ ಮಾಡಿಕೊಳ್ಳಿ ! ನಾಳೆಯಿಂದ ಬ್ಯಾಂಕಿನ ‘ಈ’ ಸೇವೆ ಇರುವುದಿಲ್ಲ !

ಮೇ 23 ರಿಂದ 14 ಗಂಟೆಗಳ ಕಾಲ ಎನ್ ಇ ಎಫ್ ಟಿ ಸೇವೆ ಇರುವುದಿಲ್ಲ

Team Udayavani, May 21, 2021, 3:05 PM IST

bank alert neft system upgrade downtime

ನವ ದೆಹಲಿ : ಬ್ಯಾಂಕಿಂಗ್ ವ್ಯವಹಾರಕ್ಕೆ ಸಂಬಂಧಿಸಿದ ಅಗತ್ಯ ಹಣ ವರ್ಗಾವಣೆ ಇತ್ಯಾದಿಗಳನ್ನು ನಾಳೆಯೊಳಗೆ ಮುಗಿಸಿಕೊಳ್ಳುವುದು ಉತ್ತಮ. ಯಾಕೆಂದರೇ, ಮೇ 23 ರಿಂದ 14 ಗಂಟೆಗಳ ಕಾಲ ಎನ್ ಇ ಎಫ್ ಟಿ ಉನ್ನತೀಕರಣ ಇರುವುದರಿಂದ ಯಾವುದೇ ಕಾರ್ಯ ನಡೆಯುವುದಿಲ್ಲ.

ಶನಿವಾರ ಮಧ್ಯರಾತ್ರಿಯಿಂದ ಎಲ್ಲಾ ಬ್ಯಾಂಕುಗಳ ಎನ್ ಇ ಎಫ್ ಟಿ ಸೇವೆ ಕಾರ್ಯಚರಣೆ ಮಾಡುವುದಿಲ್ಲ, ಅಂದರೆ ಸುಮಾರು 14 ಗಂಟೆಗಳ ಕಾಲ ನ್ಯಾಷನಲ್ ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ಫರ್ (ಎನ್ ಇ ಎಫ್ ಟಿ) ಸೇವೆ ಬಂದ್ ಇರಲಿದೆ.

ಇದನ್ನೂ ಓದಿ : ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ;ಹಕ್ಕುಚ್ಯುತಿನಿರ್ಣಯ ಮಂಡನೆಗೆ ನಿರ್ಧಾರ:ಸಿದ್ದರಾಮಯ್ಯ

ತಾಂತ್ರಿಕ ಉನ್ನತಿಕರಣದ ಹಿನ್ನೆಲೆ  ನ್ಯಾಷನಲ್ ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ಫರ್ ಕಾರ್ಯನಿರ್ವಹಿಸುವುದಿಲ್ಲ. ಹೀಗಾಗಿ ಗ್ರಾಹಕರು ಎನ್ ಇ ಎಫ್ ಟಿ ಮೂಲಕ ಹಣ ವರ್ಗಾವಣೆಯ ಯೋಜನೆಯನ್ನು ಮೊದಲೇ ಪೂರ್ಣಗೊಳಿಸಿಕೊಳ್ಳುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ( ಆರ್ ಬಿ ಐ) ಕೆಲವು ದಿನಗಳ ಹಿಂದೆ ಪ್ರಕಟಣೆ ನೀಡಿತ್ತು ಹಾಗೂ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ವಿನಂತಿ ಮಾಡಿಕೊಂಡಿತ್ತು.

ಈ ಕುರಿತು ಹೇಳಿಕೆ ನೀಡಿರುವ  ಆರ್ ಬಿ ಐ, ಎನ್ ಇ ಎಫ್ ಟಿ ಸೇವೆಯ ಪರ್ಫಾರ್ಮೆನ್ಸ್ ಹಾಗೂ ರಿಜಿಲಿಯನ್ಸ್  ನ ತಾಂತ್ರಿಕ ಉನ್ನತ ದರ್ಜೆಗೆ ಏರಿಸಲಾಗುತ್ತಿದೆ ಎಂದಿದ್ದು, ಮೇ 22, 2021ರ ದಿನದ ವಹಿವಾಟುಗಳು ಪೂರ್ಣಗೊಂಡ ಮಧ್ಯರಾತ್ರಿಯಿಂದ 14 ಗಂಟೆಗಳ ಕಾಲ ಈ ಕಾರ್ಯ ನಡೆಯಲಿದ್ದು,14 ಗಂಟೆಗಳ ಕಾಲ ಎಲ್ಲಾ ಬ್ಯಾಂಕ್ ಗಳಲ್ಲಿ ಈ ಸೇವೆ ಲಭ್ಯವಿರುವುದಿಲ್ಲ. ಆದರೆ ಈ ಸಂದರ್ಭದಲ್ಲಿ ಆರ್ ಟಿ ಜಿ ಎಸ್ (ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್) ಸೇವೆ ಅಬಾಧಿತವಾಗಿರಲಿದೆ ಎಂದು ಆರ್ ಬಿ ಐ ಮಾಹಿತಿ ನೀಡಿದೆ.

ಇದನ್ನೂ ಓದಿ : ಖ್ಯಾತ ಪರಿಸರವಾದಿ, ಚಿಪ್ಕೊ ಚಳವಳಿ ನೇತಾರ ಸುಂದರ್ ಲಾಲ್ ಕೋವಿಡ್ ನಿಂದ ನಿಧನ

ಟಾಪ್ ನ್ಯೂಸ್

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

Prajwal Revanna ವೀಡಿಯೋ ವೈರಲ್‌: ಓರ್ವನ ಸೆರೆ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

1–wwqaeeq

Mangaluru; ಮಂಗಳಾ ಕಪ್‌ ಓಪನ್‌ ಬ್ಯಾಡ್ಮಿಂಟನ್‌ ಕೂಟಕ್ಕೆ ಚಾಲನೆ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

1-weewewq

Punjab ಅಭಿಮಾನಿಗಳ ಕ್ಷಮೆ ಕೋರಿದ ನಾಯಕ ಸ್ಯಾಮ್‌ ಕರನ್‌

1-wqeqewqewq

Tennis; ಇದೇ ಕೊನೆಯ ಸೀಸನ್‌:ಡೊಮಿನಿಕ್‌ ಥೀಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.