ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ 1,209 ಕೋಟಿ ನಿವ್ವಳ ಲಾಭ ಗಳಿಸಿದ ಬಿಒಬಿ

Team Udayavani, Aug 8, 2021, 11:55 AM IST

Bank of baroda clocks q1 profit of 1209 crore

ನವ ದೆಹಲಿ : ಸರಕಾರ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೊಡ್ಡ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ  ಬ್ಯಾಂಕ್ ಆಫ್ ಬರೋಡಾ 1,209 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಹೇಳಿದೆ. ಕಳೆದ ವರ್ಷದ ಇದೇ ತ್ರೈ ಮಾಸಿಕದಲ್ಲಿ ನಷ್ಟ ಅನುಭವಿಸಿತ್ತು. ಅಂದರೇ, ಹಿಂದಿನ ಆರ್ಥಿಕ ವರ್ಷದ  ಇದೇ ತ್ರೈ ಮಾಸಿಕದಲ್ಲಿ ಬ್ಯಾಂಕ್ ಆಫ್ ಬರೋಡಾ 864 ಕೋಟಿಯಷ್ಟು ನಷ್ಟ ಅನುಭವಿಸಿತ್ತು ಎಂದು ತಿಳಿಸಿದೆ.

ಇದನ್ನೂ ಓದಿ : ಉ. ಪ್ರ ಚುನಾವಣೆ : ರಾಜ್ಯಾದ್ಯಂತ ‘ಬೂತ್ ವಿಜಯ್ ಅಭಿಯಾನ’ ಅಡಿಯಲ್ಲಿ ಕಾರ್ಯಕ್ರಮ : ಬಿಜೆಪಿ  

ಎನ್‌ ಪಿಎ  ಅಥವಾ ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇಕಡಾ 9.39 ರಷ್ಟು ಇದ್ದದ್ದರಿಂದ  ಶೇ 8.86 ರಷ್ಟಕ್ಕೆ ಕಡಿಮೆ ಆಗಿದೆ. ಆದರೆ, ನಿವ್ವಳ ಎನ್‌ ಪಿಎ ಶೇಕಡಾ 2.83 ರಿಂದ ಶೇ 3.03ಕ್ಕೆ ಹೆಚ್ಚಳವಾಗಿದೆ ಎಂದಿದೆ.

ಇನ್ನು, ಬ್ಯಾಂಕ್‌ ನ ಒಟ್ಟಾರೆ ವರಮಾನವು 30,312 ಕೋಟಿಗಳಿಂದ 20,022 ಕೋಟಿಗೆ ಅಲ್ಪ ಕುಸಿತ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿರುವುದಾಗಿ ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಮತ್ತೆ ಗೆಲುವಿನ ಹಳಿಯೇರಿದ ಆಸೀಸ್: ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾಗೆ ಸೋಲು

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.