ನಷ್ಟದಿಂದ ಹೊರಬಂದ ಬ್ಯಾಂಕ್‌ ಆಫ್‌ ಇಂಡಿಯಾ

Team Udayavani, May 18, 2019, 12:40 PM IST

1705MUM03

ಮುಂಬಯಿ: ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ ಆಫ್‌ ಇಂಡಿಯಾ (ಬಿಒಐ) ನಷ್ಟದಿಂದ ಹೊರಬಂದು ಮತ್ತೆ ಲಾಭದ ಎಡೆಗೆ ಸಾಗುತ್ತಿದೆ.

2019ರ ಮಾರ್ಚ್‌ 31ರಂದು ಸಂಪನ್ನಗೊಂಡ 4ನೇ ತ್ತೈಮಾಸಿಕದ ವೇಳೆ ಬ್ಯಾಂಕ್‌ 252 ಕೋಟಿ ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ಒಂದು ವರ್ಷ ಹಿಂದೆ ಇದೇ ತ್ತೈಮಾಸಿಕದಲ್ಲಿ ಬ್ಯಾಂಕ್‌ 3,969 ಕೋಟಿ ರೂ.ಗಳ ನಿವ್ವಳ ನಷ್ಟವನ್ನು ಅನುಭವಿಸಿತ್ತು. ಎನ್‌ಪಿಎಯಲ್ಲಿ ಇಳಿಕೆಯೊಂದಿಗೆ ಅದಕ್ಕೆ ಬದಲಿಗೆ ಮಾಡಲಾಗುವ ನಿಬಂಧನೆಗಳು ಕೂಡ ಕಡಿಮೆಯಾಗಿವೆ.

ಬುಧವಾರ ಬ್ಯಾಂಕ್‌ ಆಫ್‌ ಇಂಡಿಯಾ ಇದರ ಆಡಳಿತ ನಿರ್ದೇಶಕ ಮತ್ತು ಸಿಇಒ ದೀನಬಂಧು ಮೋಹಪಾತ್ರ ಅವರು ವಾರ್ಷಿಕ ಫಲಿತಾಂಶವನ್ನು ಮಂಡಿಸಿದರು. ಬ್ಯಾಂಕ್‌ನ ನಿರ್ದೇಶಕರ ಮಂಡಳಿಯು ಅದನ್ನು ಸರ್ವಾನುಮತದಿಂದ ಅಂಗೀಕರಿಸಿತು. ಬ್ಯಾಂಕ್‌ನ ಜಾಗತಿಕ ವ್ಯವಹಾರವು 2018ರ ಮಾ.31ರ ಅವಧಿಯಲ್ಲಿ 8,96,850 ಕೋಟಿ ರೂ.ಗಳ ತುಲನೆಯಲ್ಲಿ ಶೇ.0.77ರಷ್ಟು ವೃದ್ಧಿಯೊಂದಿಗೆ 2019ರ ಮಾ.31ರ ವೇಳೆಗೆ 9,03,722 ಕೋಟಿ ರೂ.ಗಳಿಗೆ ತಲುಪಿದೆ. ದೇಶೀಯ ವ್ಯವಹಾರವು 2018ರ ತುಲನೆಯಲ್ಲಿ 2019ರ ಮಾ.31ರ ವೇಳೆಗೆ ಶೇ. 4.93ರಷ್ಟು ವೃದ್ಧಿಗೆ ಸಾಕ್ಷಿಯಾಗಿದೆ.

4ನೇ ತ್ತೈಮಾಸಿಕದಲ್ಲಿ ಬ್ಯಾಂಕ್‌ನ ಒಟ್ಟು ಆದಾಯವು 2018ರ ಮಾರ್ಚ್‌ 31ರ 9,597 ಕೋಟಿ ರೂ.ಗಳ ತುಲನೆಯಲ್ಲಿ 12,417 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಆದಾಗ್ಯೂ, ಇಡೀ ವಿತ್ತ ವರ್ಷ 2018-19ರಲ್ಲಿ ಬ್ಯಾಂಕ್‌ಗೆ 5,547 ಕೋಟಿ ರೂ.ಗಳ ನಿವ್ವಳ ನಷ್ಟವಾಗಿದೆ. ಅದೇ, 2018-19ರ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ನ ಒಟ್ಟು ಆದಾಯ 43,805 ಕೋಟಿ ರೂ.ಗಳಿಂದ 45,900 ಕೋಟಿ ರೂ.ಗಳಿಗೆ ಏರಿಕೆ ಆಗಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.