ಗ್ರಾಹಕರೆ ಗಮನಿಸಿ : 27 ರಿಂದ ಬ್ಯಾಂಕ್ ಗೆ ಸಾಲು ಸಾಲು ರಜೆ..! ಪೂರ್ಣ ಮಾಹಿತಿ ಇಲ್ಲಿದೆ

Team Udayavani, Mar 25, 2021, 12:14 PM IST

Banks to remain closed 7 days from 27 March to 4 April. Here is why

ನವ ದೆಹಲಿ : ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದ ಅಗತ್ಯ ಕೆಲಸಗಳಿದ್ದರೆ, ಇಂದು ಮತ್ತು ನಾಳೆಯೊಳಗೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೇ, ಬರುವ ವಾರದಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿರುವುದರಿಂದ ಬ್ಯಾಂಕ್ ವ್ಯವಹಾರಗಳಿಗೆ ಅಡಚಣೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆಯೊಳಗೆ ನಿಮ್ಮ ಅಗತ್ಯ ಬ್ಯಾಂಕ್ ವ್ಯವಹಾರಗಳನ್ನು ಮಾಡಿಕೊಳ್ಳದಿದ್ದರೆ, ನೀವು ಮುಂದಿನ ವಾರದ ತನಕ ಕಾಯಲೇಬೇಕು.

ಓದಿ : ಡಾ. ಲೆವಿನ್, ಅಮೇರಿಕಾ ಶ್ವೇತಭವನದ ಉನ್ನತ ಹುದ್ದೆಗೆ ಆಯ್ಕೆಗೊಂಡ ಮೊದಲ ತೃತೀಯ ಲಿಂಗಿ

ಮುಂದಿನ ವಾರ ಮೂರೇ ಮೂರು ದಿನ ಮಾತ್ರ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ :

ಮುಂದಿನ ವಾರ ಮಾರ್ಚ್ 29, 30 ಮತ್ತು ಏಪ್ರಿಲ್ 3 ರಂದು ಮಾತ್ರ ಬ್ಯಾಂಕ್  ಗಳಲ್ಲಿ ಗ್ರಾಹಕರ ಸೇವೆ ಇರುತ್ತದೆ. ಮಾರ್ಚ್ 30 ಮತ್ತು 31 ಆರ್ಥಿಕ ವರ್ಷದ ಕೊನೆಯ ದಿನವಾಗಿರುವುದರಿಂದ ಆ ಎರಡು ದಿನಗಳಲ್ಲಿ, ಬ್ಯಾಂಕ್ ತನ್ನ ಆಂತರಿಕ ಕೆಲಸಗಳನ್ನು ನಿಭಾಯಿಸುತ್ತದೆ.

ಬ್ಯಾಂಕ್ ರಜಾದಿನಗಳು 

ಮಾರ್ಚ್ 27 – ನಾಲ್ಕನೇ ಶನಿವಾರ  (ಬ್ಯಾಂಕ್ ರಜಾ ದಿನ)

ಮಾರ್ಚ್ 28 – ಭಾನುವಾರ (ರಜೆ)

ಏಪ್ರಿಲ್ 1 – ಬ್ಯಾಂಕಿನ ವಾರ್ಷಿಕ ಖಾತೆಯ ಮುಕ್ತಾಯ ವರ್ಷ.

ಏಪ್ರಿಲ್ 2 – ಗುಡ್ ಫ್ರೈಡೆ (ರಜೆ)

ಏಪ್ರಿಲ್ 4 – ಭಾನುವಾರ (ರಜೆ)

ಓದಿ :  ಬಾರ್ಕೂರು ಏಕನಾಥೇಶ್ವರಿ ದೇವಸ್ಥಾನ: ಮುಂಬಯಿಗರಿಂದ ಸಂಕಷ್ಟ ಚತುರ್ದಶಿ ಪೂಜೆ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.