ಮಾರ್ಚ್‌ 31ರೊಳಗೆ ಬಿಎಸ್‌-4 ವಾಹನ ನೋಂದಣಿ

Team Udayavani, Feb 24, 2020, 10:41 PM IST

Car-BS-IV

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದಿಲ್ಲಿ: ಮುಂಬರುವ ಎಪ್ರಿಲ್‌ ತಿಂಗಳ ಬಳಿಕ ಬಿಎಸ್‌ 6 ಮಾದರಿಯ ವಾಹನಗಳು ರಸ್ತೆಗಿಳಿಯಲಿವೆ. ಈ ಹಿನ್ನೆಲೆಯಲ್ಲಿ ಈಗಿರುವ ಬಿಎಸ್‌4 ವಾಹನಗಳು ಒಳ್ಳೆಯ ಮಾರುಕಟ್ಟೆಯನ್ನು ಪಡೆಯುವ ವಿಶ್ವಾಸದಲ್ಲಿವೆ.

ಎಪ್ರಿಲ್‌ ತಿಂಗಳ ಬಳಿಕ ಯಾವುದೇ ಬಿಎಸ್‌ 4 ವಾಹನಗಳನ್ನು ಮಾರಾಟ ಮಾಡಲಾಗುವುದಿಲ್ಲ. ಬದಲಾಗಿ ಬಿಎಸ್‌ 6 ವಾಹನಗಳೇ ರಸ್ತೆಗಿಳಿಯಲಿವೆ. ಇದಕ್ಕೆ ಈಗಾಗಲೇ ಬಹುತೇಕ ವಾಹನ ಉತ್ಪಾದಕಾ ಸಂಸ್ಥೆಗಳು ಬಿಎಸ್‌ 6 ವಾಹನಗಳನ್ನು ಉತ್ಪಾದಿಸುತ್ತಿವೆ.

ಆದರೆ 2019ರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ವಾಹನಗಳು ಮಾರಾಟವಾಗದೇ ಇರುವುದರಿಂದ ನಿರೀಕ್ಷೆಗಿಂತ ಹೆಚ್ಚು ವಾಹನಗಳು ಇನ್ನೂ ಶೋರೂಂಗಳಲ್ಲಿವೆ. ಆದರೆ ಬಿಎಸ್‌ 4 ವಾಹನಗಳ ಖರೀದಿ ಮತ್ತು ರಿಜಿಸ್ಟೇಶನ್‌ ಮಾರ್ಚ್‌ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿದೆ.

ಒಂದು ವೇಳೆ ಬಿಎಸ್‌ 4 ಮಾದರಿಯ ವಾಹನಗಳು ಮಾರಾಟವಾಗದೇ ಇದ್ದರೆ ಅವುಗಳ ಎಂಜಿನ್‌ ಅನ್ನು ಬಿಎಸ್‌ 6ಗೆ ಬದಲಾಯಿಸಬೇಕಾಗುತ್ತದೆ. ಇದಕ್ಕೆ ಹೆಚ್ಚು ಖರ್ಚುಗಳು ತಗಲುತ್ತದೆ. ಈ ನಿಟ್ಟಿನಲ್ಲಿ ಮಾರ್ಚ್‌ ತಿಂಗಳಲ್ಲಿ ಅಟೋಮೊಬೈಲ್‌ ಕ್ಷೇತ್ರದಲ್ಲಿ ವಿಶೇಷ ಆಫ‌ರ್‌ಗಳು ಕಂಡುಬರುವ ಸಾಧ್ಯತೆ ಇದೆ.

ಈಗಾಗಲೇ ರಾಜಸ್ಥಾನದಲ್ಲಿ ಮಾರ್ಚ್‌ 31ರ ಬಳಿಕ ಬಿಎಸ್‌ 31ರ ಬಳಿಕ ಬಿಎಸ್‌ 4 ಮಾದರಿ ವಾಹನಗಳನ್ನು ನೋಂದಣಿ ಮಾಡಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಪ್ರಿಲ್‌ 1ರ ಬಳಿಕ ಬಿಎಸ್‌ 6 ಮಾದರಿ ವಾಹನಗಳು ಮಾತ್ರ ಮಾರಾಟಗೊಳ್ಳಬೇಕಿದೆ.

ಈ ಮಾದರಿಯ ವಾಹನಗಳು ಪರಿಸರಕ್ಕೆ ಪೂರವಾಗಿವೆ. ಕಡಿಮೆ ಮಾಲಿನ್ಯ ಪ್ರಮಾಣವನ್ನು ಹೊಂದಿದೆ. ಈ ಮಾದರಿಯ ವಾಹನಗಳು ಕಡಿಮೆ ಪ್ರಮಾಣದ ಕಾರ್ಬನ್‌ ಡೈ ಆಕ್ಸೆ„ಡ್‌ ಅನ್ನು ಪರಿಸರಕ್ಕೆ ಬಿಡುತ್ತದೆ. ಇದಕ್ಕೆ ಬಳಸುವ ಇಂಧನಗಳೂ ಗುಣಮಟ್ಟದಾಗಿರುತ್ತದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.