ಕಳಪೆ ಕಾರ್ಪೊರೇಟ್ ಫಲಿತಾಂಶ: ಮುಂಬಯಿ ಶೇರು 194 ಅಂಕ ನಷ್ಟ
Team Udayavani, Feb 15, 2017, 11:52 AM IST
ಮುಂಬಯಿ : ಕಾರ್ಪೊರೇಟ್ ತ್ತೈಮಾಸಿಕ ಫಲಿತಾಂಶಗಳು ಕಳಪೆಯಾಗಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 69 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದು ಮಧ್ಯಾಹ್ನ 12 ಗಂಟೆಯ ವೇಳೆಗೆ ಸೆನ್ಸೆಕ್ಸ್ 194.02 ಅಂಕಗಳ ನಷ್ಟದೊಂದಿಗೆ 28,145.29 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇದೇ ರೀತಿ ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 58.75 ಅಂಕಗಳ ನಷ್ಟದೊಂದಿಗೆ 8,733.55 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ವಹಿವಾಟಿನಲ್ಲಿ ಟಾಟಾ ಮೋಟರ್ ಮತ್ತು ಸನ್ ಫಾರ್ಮಾ ಶೇರುಗಳು ತೀವ್ರ ಒತ್ತಡಕ್ಕೆ ಗುರಿಯಾದವು. ಟಾಟಾ ಮೋಟರ್ ಶೇ.7.81ರ ನಷ್ಟಕ್ಕೆ ಗುರಿಯಾದರೆ ಸನ್ ಫಾಮಾ ಶೇ.3.28ರ ನಷ್ಟಕ್ಕೆ ಗುರಿಯಾಯಿತು.
ಏಶ್ಯನ್ ಶೇರು ಮಾರುಕಟ್ಟೆಗಳ ಪೈಕಿ ಹಾಂಕಾಂಗ್ನ ಹ್ಯಾಂಗ್ ಸೆಂಗ್ ಶೇ.1.09ರ ಏರಿಕೆಯನ್ನು ದಾಖಲಿಸಿದರೆ ಜಪಾನಿನ ನಿಕ್ಕಿ ಶೇ.1.22ರ ಏರಿಕೆಯನ್ನು ಪಡೆಯಿತು.ಅಮೆರಿಕದ ಡೋವ್ ಜೋನ್ಸ್ ನಿನ್ನೆ ಶೇ.0.5ರ ಏರಿಕೆಯನ್ನು ದಾಖಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ