7ನೇ ದಿನವೂ ಮುಂಬಯಿ ಶೇರು ತಡೆರಹಿತ ಓಟ; 10,300 ದಾಟಿದ ನಿಪ್ಟಿ


Team Udayavani, Nov 24, 2017, 10:51 AM IST

Sensex Musings1-700.jpg

ಮುಂಬಯಿ : ಪರ್ಯಾಪ್ತ ಪ್ರಮಾಣದ ನಗದು ಲಭ್ಯತೆಯ ಬಲದಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ 7ನೇ ದಿನದ ಗೆಲುವಿನ ಓಟದ, ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 102 ಅಂಕಗಳ ಜಿಗಿತವನ್ನು ಸಾಧಿಸಿದೆಯಾದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,370 ಅಂಕಗಳ ಮಟ್ಟವನ್ನು ದಾಟಿ ಮುನ್ನುಗಿದೆ.

ಕಳೆದ ಆರು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ ಒಟ್ಟು 827.64 ಅಂಕಗಳನ್ನು ಸಂಪಾದಿಸಿದೆ. 

ಇಂದಿನ ಆರಂಭಿಕ ವಸಿವಾಟಿನಲ್ಲಿ ಕ್ಯಾಪಿಟಲ್‌ ಗೂಡ್ಸ್‌, ಆಟೋ, ಕನ್ಸೂಮರ್‌ ಡ್ಯುರೇಬಲ್ಸ್‌ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ಉತ್ತಮ ಖರೀದಿಯನ್ನು ಕಂಡವು. ಹಾಗಾಗಿ ಅವು ಶೇ.0.47ರ ಜಿಗಿತವನ್ನು ದಾಖಲಿಸಿದವು. 

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೇಜಿಯ ವಾತಾವರಣ ಇರುವುದನ್ನು ಅನುಸರಿಸಿ ಮುಂಬಯಿ ಶೇರು ಇಂದು ನಿರಂತರ 7ದಿನವೂ ಏರು ಹಾದಿಯಲ್ಲಿ ಸಾಗಿತು. 

ದೇಶೀಯ ಸಾಂಸ್ಥಿಕ ಹೂಡಿಕೆದಾರರು ಈ ವರೆಗೆ 222.21 ಕೋಟಿ ರೂ. ನಿವ್ವಳ ಮೌಲ್ಯದ ಶೇರುಗಳನ್ನು ಖರೀದಿಸಿವೆಯಾದರೆ ವಿದೇಶೀ ಹೂಡಿಕೆದಾರರು 73.22 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದಾರೆ. 

ಇಂದು ಸೆನ್ಸೆಕ್ಸ್‌ ಮುನ್ನಡೆಗೆ ಕಾರಣವಾದ ಶೇರುಗಳೆಂದರೆ ಬಜಾಜ್‌ ಆಟೋ, ಇನ್‌ಫೋಸಿಸ್‌, ಕೋಟಕ್‌ ಬ್ಯಾಂಕ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಶೇರುಗಳು; ಇವು ಕಂಡ ಏರಿಕೆ ಶೇ.1.64.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 102.56 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,690.64 ಶೇರುಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 38.10 ಅಂಕಗಳ ಏರಿಕೆಯೊಂದಿಗೆ 10,386.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.