ರಿಲಯನ್ಸ್‌ ಬೋನಸ್‌ ಘೋಷಣೆ; ಮುಂಬಯಿ ಶೇರು 124 ಅಂಕ ಏರಿಕೆ


Team Udayavani, Jul 21, 2017, 5:02 PM IST

Sensex-Bull-700.jpg

ಮುಂಬಯಿ : ಭಾರತದ ಔದ್ಯಮಿಕ ಕ್ಷೇತ್ರದ ದಿಗ್ಗಜ ಸಂಸ್ಥೆ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ತನ್ನ ಗರಿಷ್ಠ ತ್ತೈಮಾಸಿಕ ಆದಾಯವನ್ನು ಘೋಷಿಸಿ ಬೋನಸ್‌ ಶೇರು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಇಂದು ಶುಕ್ರವಾರದ ವಹಿವಾಟನ್ನು 124 ಅಂಕಗಳ ಏರಿಕೆಯೊಂದಿಗೆ ಕೊನೆಗೊಳಿಸಿತು. ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,900 ಅಂಕಗಳ ಮಟ್ಟವನ್ನು ದಾಟುವ ಸಾಧನೆ ಮಾಡಿತು.

ದಿನಾಂತ್ಯದಲ್ಲಿ ಸೆನ್ಸೆಕ್ಸ್‌ 124.49 ಅಂಕಗಳ ಏರಿಕೆಯೊಂದಿಗೆ 32,028.89 ಅಂಕಗಳ ಮಟ್ಟದಲ್ಲಿ  ಹಾಗೂ ನಿಫ್ಟಿ  41.95 ಅಂಕಗಳ ಏರಿಕೆಯೊಂದಿಗೆ 9,838 ಅಂಕಗಳ ಮಟ್ಟದಲ್ಲಿ ನೆಲೆಗೊಂಡವು. 

ಈ ವಾರದಲ್ಲಿ ಸೆನ್ಸೆಕ್ಸ್‌ನ ಗಳಿಕೆ 8.14 ಅಂಕವಾದರೆ ನಿಫ್ಟಿ ಗಳಿಕೆ 28.90 ಅಂಕ. ಇಂದು ರಿಲಯನ್ಸ್‌ ಶೇರು ಶೇ.3.76ರಷ್ಟು ಏರಿರುವುದು ದಾಖಲೆ. 

ಇಂದಿನ ಟಾಪ್‌ ಗೇನರ್‌ಗಳು : ವಿಪ್ರೋ, ರಿಲಯನ್ಸ್‌, ಝಿ ಎಂಟರ್‌ಟೇನ್‌ಮೆಂಟ್‌, ಕೋಲ್‌ ಇಂಡಿಯಾ, ಎಚ್‌ಸಿಎಲ್‌ ಟೆಕ್‌.

ಟಾಪ್‌ ಲೂಸರ್‌ಗಳು : ಐಡಿಯಾ ಸೆಲ್ಯುಲರ್‌, ಭಾರ್ತಿ ಏರ್‌ಟೆಲ್‌, ಲೂಪಿನ್‌, ಪವರ್‌ಗ್ರಿಡ್‌ ಕಾರ್ಪ್‌, ಹೀರೋ ಮೋಟೋಕಾರ್ಪ್‌.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.