ಮುಂಬಯಿ ಶೇರು 580 ಅಂಕಗಳ ಭರ್ಜರಿ ಏರಿಕೆ, ತಿಂಗಳ ಗರಿಷ್ಠ ಮಟ್ಟಕ್ಕೆ


Team Udayavani, Nov 2, 2018, 4:46 PM IST

sensex-rally-700.jpg

ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿಕೆ, ಡಾಲರ್‌ ಎದುರು ರೂಪಾಯಿ ಚೇತರಿಕೆ ಮತ್ತು ವಿದೇಶಿ ಬಂಡವಾಳದ ಹೊಸ ಒಳ ಹರಿವು – ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 579.68 ಅಂಕಗಳ ಭರ್ಜರಿ ಜಿಗಿತದೊಂದಿಗೆ ಕಳೆದ ಒಂದು ತಿಂಗಳ ಗರಿಷ್ಠ ಮಟ್ಟವಾಗಿ 35,011.65 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 172.55 ಅಂಕಗಳ ಜಿಗಿತವನ್ನು ಸಾಧಿಸಿ ದಿನದ ವಹಿವಟನ್ನು 10,553 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ವಾರದ ನೆಲೆಯಲ್ಲಿ ಹೇಳುವುದಾದರೆ ಈ ವಾರ ಸೆನ್ಸೆಕ್ಸ್‌ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಎರಡು ವಾರಗಳ ಸೋಲಿಗೆ ತಡೆ ಹಾಕಿವೆ. ಸೆನ್ಸೆಕ್ಸ್‌ 1,662.34 ಅಂಕಗಳನ್ನು (ಶೇ.5) ಸಂಪಾದಿಸಿದೆಯಾದರೆ ನಿಫ್ಟಿ 523 ಅಂಕಗಳನ್ನು (ಶೇ.5) ಕಲೆ ಹಾಕಿದೆ. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,807 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,611 ಶೇರುಗಳು ಮುನ್ನಡೆ ಸಾಧಿಸಿದವು; 1,054 ಶೇರುಗಳು ಹಿನ್ನಡೆಗೆ ಗುರಿಯಾದವು; 142 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

gold

Gold; 10 ಗ್ರಾಂ ಬಂಗಾರದ ಬೆಲೆ 1,000 ರೂ. ಇಳಿಕೆ!

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

jio

Reliance Jio ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.