ಮುಂಬಯಿ ಶೇರು ದಾಖಲೆಯ 31,802, ನಿಫ್ಟಿ 9,00 ಅಂಕಗಳ ಹೊಸ ಎತ್ತರಕ್ಕೆ,

Team Udayavani, Jul 11, 2017, 10:55 AM IST

Sensex-Building-700.jpg

ಮುಂಬಯಿ : ವಿದೇಶೀ ನೇರ ಬಂಡವಾಳದ ನಿರಂತರ ಒಳ ಹರಿವು ಮತ್ತು ಉತ್ತಮ ತ್ತೈಮಾಸಿಕ ಫ‌ಲಿತಾಂಶದ ನಿರೀಕ್ಷೆಯಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 31,802 ಅಂಕಗಳ ಹೊಸ ಸಾರ್ವಕಾಲಿಕ ದಾಖಲೆಯ ಎತ್ತರಕ್ಕೇರಿದೆ. ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,807 ಅಂಕಗಳ ಹೊಸ ಎತ್ತರವನ್ನು ದಾಖಲಿಸಿದೆ.

ನಾಳೆ ಬುಧವಾರ ಬಿಡುಗಡೆಗೊಳ್ಳಲಿರುವ ಹಣದುಬ್ಬರ ಮತ್ತು ಕೈಗಾರಿಕಾ ಉತ್ಪನ್ನಗಳ ಅಂಕಿ ಅಂಶಗಳು ಉತ್ತೇಜನಕಾರಿಯಾಗಿರಲಿವೆ ಎಂಬ ಲೆಕ್ಕಾಚಾರ ಕೂಡ ಇಂದು ಸೆನ್ಸೆಕ್ಸ್‌ ಮತ್ತು ನಿಫ್ಟಿ ದಾಖಲೆಯ ಹೊಸ ಎತ್ತರವನ್ನು ಕಾಣುವುದಕ್ಕೆ ಕಾರಣವಾಗಿದೆ.

ಇಂದು ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 63,04 ಅಂಕಗಳ ಏರಿಕೆಯೊಂದಿಗೆ 31,778.68 ಅಂಕಗಳ ಮಟ್ಟದಲ್ಲೂ, ನಿಫ್ಟಿ 24.05 ಅಂಕಗಳ ಮುನ್ನಡೆಯೊಂದಿಗೆ 9,795.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಮುಂಚೂಣಿಯ ಕಂಪೆನಿಗಳಾದ ಇನ್‌ಫೋಸಿಸ್‌, ಟಿಸಿಎಸ್‌, ಟಾಟಾ ಮೋಟರ್‌, ರಿಲಯನ್ಸ್‌, ಮತ್ತು ಎಸ್‌ಬಿಐ ಶೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು. 

ಬೆಳಗ್ಗಿನ ವಹಿವಾಟಿನ ಟಾಪ್‌ ಗೇನರ್‌ಗಳು : ಇನ್‌ಫೋಸಿಸ್‌, ಟಾಟಾ ಮೋಟರ್‌, ಮಹೀಂದ್ರ, ಟಿಸಿಎಸ್‌. ಟಾಪ್‌ ಲೂಸರ್‌ಗಳು : ಸಿಪ್ಲಾ, ಐಡಿಯಾ ಸೆಲ್ಯುಲರ್‌, ಭಾರ್ತಿ ಏರ್‌ಟೆಲ್‌, ಒಎನ್‌ಜಿಸಿ ಮತ್ತು ಐಟಿಸಿ. 

ನಿರಂತರ ಎರಡನೇ ದಿನವೂ ಮುನ್ನಡೆ ಕಂಡಿರುವ ಸೆನ್ಸೆಕ್ಸ್‌ ನಿನ್ನೆ 355.101 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿತ್ತು. ಐಟಿ, ಟೆಕ್ನಾಲಜಿ, ಹೆಲ್ತ್‌ ಕೇರ್‌, ಆಟೋ, ಆಯಿಲ್‌ ಮತ್ತು ಗ್ಯಾಸ್‌ ವಲಯದ ಶೇರುಗಳು ಶೇ.0.97ರ ಮುನ್ನಡೆಯನ್ನು ಸಾಧಿಸಿರುವುದು ಇಂದಿನ ವಿಶೇಷ. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.