ಪಾಕ್‌ ಮೇಲೆ ಭಾರತದ ವಾಯುದಾಳಿ: ಸೆನ್ಸೆಕ್ಸ್‌ 400 ಅಂಕ ನಷ್ಟ


Team Udayavani, Feb 26, 2019, 5:14 AM IST

sensex-falls-600.jpg

ಮುಂಬಯಿ : ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ಥಾನದ ವಿರುದ್ಧ ಭಾರತ ವೈಮಾನಿಕ ದಾಳಿ ಆರಂಭಿಸಿರುವಂತೆಯೇ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿಲ್ಲಿ 350ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ದೌರ್ಬಲ್ಯದಿಂದಾಗಿಯೂ ಮುಂಬಯಿ ಶೇರು ಪೇಟೆಯಲ್ಲಿಂದು ಬ್ಯಾಂಕಿಂಗ್‌, ಪವರ್‌, ಐಟಿ ಮತ್ತು ಮೆಟಲ್‌ ರಂಗದ ಶೇರುಗಳು ತೀವ್ರ ಮಾರಾಟದ ಒತ್ತಡಕ್ಕೆ ಗುರಿಯಾದವು. 

ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್‌  399.60 ಅಂಕಗಳ ನಷ್ಟದೊಂದಿಗೆ 35,813.78 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 119.60 ಅಂಕಗಳ ನಷ್ಟದೊಂದಿಗೆ 10,760.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಎಸ್‌ ಬ್ಯಾಂಕ್‌, ಜೆಎಸ್‌ಡಬ್ಲ್ಯು, ಹಿಂಡಾಲ್ಕೋ, ವೇದಾಂತ, ಇಂಡಿಯಾ ಬುಲ್ಸ್‌ ಹೌಸಿಂಗ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಟಿಸಿಎಸ್‌, ಟಾಟಾ ಮೋಟರ್‌, ಬಜಾಜ್‌ ಫಿನ್‌ಸರ್ವ್‌, ಎಚ್‌ಯುಎಲ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌; ಟಾಪ್‌ ಲೂಸರ್‌ಗಳು  : ಎಸ್‌ ಬ್ಯಾಂಕ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಹಿಂಡಾಲ್ಕೋ, ವೇದಾಂತ, ಇಂಡಿಯಾಬುಲ್ಸ್‌ ಹೌಸಿಂಗ್‌. 

ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 30 ಪೈಸೆಗಳ ನಷ್ಟಕ್ಕೆ ಗುರಿಯಾಗಿ 71.30 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆShare

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಮುಂದುವರಿದ ನಾಗಾಲೋಟ: 62,000 ಅಂಕಗಳ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಮುಂದುವರಿದ ನಾಗಾಲೋಟ: 62,000 ಅಂಕಗಳ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

ಸುವರ್ಣರು ಬಂಧುತ್ವದ ಸೇತುವೆ ಕಟ್ಟಲು ಅವಿರತ ದುಡಿದವರು: ಹರೀಶ್‌ ಜಿ. ಅಮೀನ್‌

9power

ನಿರಂತರ ವಿದ್ಯುತ್‌ ನೀಡಲು ಮನವಿ

ಡ್ರೋನ್‌ ಪರೀಕ್ಷೆ

ಯಶಸ್ಸಿನ ಹಾದಿಯತ್ತ ದೇಸಿ ಡ್ರೋನ್‌ಗಳು

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

24 ಗಂಟೆಯಲ್ಲಿ ದೇಶದಲ್ಲಿ 14,306 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.