ಏಶ್ಯನ್ ಪೇಟೆ ನಿಸ್ತೇಜ: ಮುಂಬಯಿ ಶೇರು 113 ಅಂಕ ಕುಸಿತ
Team Udayavani, Dec 12, 2017, 10:53 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವುದು ಹಾಗೂ ಇಂದು ಮ್ಯಾಕ್ರೋ ಡಾಟಾ ಬಹಿರಂಗವಾಗಲಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರ ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 94 ಅಂಕಗಳಷ್ಟು ಮುಗ್ಗರಿಸಿತು
ಬ್ಯಾಂಕಿಂಗ್, ಪವರ್, ಎಫ್ಎಂಸಿಜಿ ಮತ್ತು ರಿಯಲ್ಟಿ ಶೇರುಗಳು ಇಂದು ತೀವ್ರ ಮಾರಾಟ ಒತ್ತಡಕ್ಕೆ ಗುರಿಯಾದವು. ಡಾಲರ್ ಎದುರು ರೂಪಾಯಿ ವಿನಿಮಯದರ ಇಂದು ಬೆಳಗ್ಗೆ 8 ಪೈಸೆಯಷ್ಟು ಕುಸಿದು 64.45 ರೂ. ಮಟ್ಟಕ್ಕೆ ಇಳಿಯಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 113.29 ಅಂಕಗಳ ನಷ್ಟದೊಂದಿಗೆ 33,342.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 46.40 ಅಂಕಗಳ ನಷ್ಟದೊಂದಿಗೆ 10,275.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾ. ರೆಡ್ಡೀಸ್ ಲ್ಯಾಬ್, ಗೇಲ್, ವೇದಾಂತ, ಒಎನ್ಜಿಸಿ ಮತ್ತು ಹಿಂಡಾಲ್ಕೊ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ