ಜಿಎಸ್ಟಿ ಸಾಧಕ-ಬಾಧಕ ಆತಂಕ: ಮುಂಬಯಿ ಶೇರು 140 ಅಂಕ ಕುಸಿತ
Team Udayavani, Jun 23, 2017, 11:56 AM IST
ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹಿನ್ನೆಲೆಯಲ್ಲಿ ಹಾಗೂ ಇದೇ ಜುಲೈ 1ರಿಂದ ಜಿಎಸ್ಟಿ ಜಾರಿಗೆ ಬರಲಿದ್ದು ಅದರ ಸಾಧಕ-ಬಾಧಕಗಳ ಬಗೆಗಿನ ಕಳವಳದಿಂದಾಗಿ, ಲಾಭ ನಗದೀಕರಣಕ್ಕೆ ಹೂಡಿಕೆದಾರರು ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಧ್ಯಾಹ್ನ 12 ಗಂಟೆಯ ಹೊತ್ತಿಗೆ 140.48 ಅಂಕಗಳ ನಷ್ಟಕ್ಕೆ ಗುರಿಯಾಗಿ 31,150.26 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57.15 ಅಂಕಗಳ ನಷ್ಟಕ್ಕೆ ಗುರಿಯಗಿ 9,572.85 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬೆಳಗ್ಗಿನ ವಹಿವಾಟಿನಲ್ಲಿ ಪವರ್ ಗ್ರಿಡ್, ಎನ್ಟಿಪಿಸಿ, ವಿಪ್ರೋ, ರಿಲಯನ್ಸ, ಇಂಡಸ್ ಇಂಡ್ ಬ್ಯಾಂಕ್ ಟಾಪ್ ಗೇನರ್ ಎನಿಸಿದವು.
ಬ್ಯಾಂಕ್ ಆಫ್ ಬರೋಡ, ಗೇಲ್, ಎಸ್ಬಿಐ, ಟಾಟಾ ಮೋಟರ್, ಬಾಶ್ ಟಾಪ್ ಲೂಸರ್ ಎನಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ