Udayavni Special

ಮುಂಬಯಿ ಶೇರು 4ನೇ ದಿನವೂ ಜಾರು ಹಾದಿಯಲ್ಲಿ: 160 ಅಂಕ ನಷ್ಟ


Team Udayavani, Aug 10, 2017, 10:46 AM IST

Sensex-anxiety-700.jpg

ಮುಂಬಯಿ : ನಿರಂತರ ನಾಲ್ಕನೇ ದಿನ ಜಾರು ಹಾದಿಯಲ್ಲಿ ಸಾಗಿರುವ ಮುಂಬಯಿ ಶೇರು ಪೇಟೆಯ  ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 160 ನಷ್ಟಕ್ಕೆ ಗುರಿಯಾಯಿತು. ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ದುರ್ಬಲ ಪ್ರವೃತ್ತಿ ತೋರಿಬಂದಿರುವುದೇ ಈ ಹಿನ್ನಡೆಗೆ ಕಾರಣವೆಂದು ತಿಳಯಲಾಗಿದೆ.

ಬೆಳಗ್ಗೆ 10.45ರ ಹೊತ್ತಿಗೆ ಸೆನೆಕ್ಸ್‌  ಕೊಂಚ ಮಟ್ಟಿನ ಚೇತರಿಕೆಯನ್ನು ಕಂಡು 125.92 ಅಂಕಗಳ ನಷ್ಟದೊಂದಿಗೆ 31,671.92 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 45.05 ಅಂಕಗಳ ನಷ್ಟದೊಂದಿಗೆ 9,863.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು. 

ಟಾಟಾ ಮೋಟರ್‌, ಅರಬಿಂದೋ ಫಾರ್ಮಾ, ಆ್ಯಕ್ಸಿಸ್‌ ಬ್ಯಾ,ಕ್‌, SBI, ಸನ್‌ ಫಾರ್ಮಾ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳಾಗಿ ಅರಂಬಿಂದೋ ಫಾರ್ಮಾ , ಟೆಕ್‌ ಮಹೀಂದ್ರ, ಲೂಪಿನ್‌, ಡಾ. ರೆಡ್ಡಿ, ಸನ್‌ ಫಾರ್ಮಾ ಶೇರುಗಳು ವಿಜೃಂಭಿಸಿದರೆ ಟಾಪ್‌ ಲೂಸರ್‌ಗಳಾಗಿ ಟಾಟಾ ಮೋಟರ್‌ (ಡಿ), ಟಾಟಾ ಮೋಟರ್‌, ಈಶರ್‌ ಮೋಟರ್‌, ಬಿಪಿಸಿಎಲ್‌ ಮತ್ತು ಒಎನ್‌ಜಿಸಿ ಶೇರುಗಳು ಕಾಣಿಸಿಕೊಂಡವು. 

ಮಾರುಕಟ್ಟೆ ಹರಹು ಇಂದಿನ ಆರಂಭಿಕ ವಹಿವಾಟಿನಲ್ಲಿ ದುರ್ಬಲವಾಗಿತ್ತು. ವಹಿವಾಟಿಗೆ ಒಳಪಟ್ಟಿದ್ದ 2,176 ಶೇರುಗಳ ಪೈಕಿ 462 ಶೇರುಗಳು ಮಾತ್ರವೇ ಮುನ್ನಡೆ ಸಾಧಿಸಿದವು; 1,643 ಶೇರುಗಳು ಹಿನ್ನಡೆಗೆ ಗುರಿಯಾದವು. 71 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಅದಾನಿ ಗ್ರೂಪ್ ತೆಕ್ಕೆಗೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಅದಾನಿ ಗ್ರೂಪ್ ತೆಕ್ಕೆಗೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಸಾರ್ವಕಾಲಿಕ ಗರಿಷ್ಠ ದಾಖಲೆ: 61 ಸಾವಿರ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಸಾರ್ವಕಾಲಿಕ ಗರಿಷ್ಠ ದಾಖಲೆ: 61 ಸಾವಿರ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಬಾಂಬೆ ಷೇರುಪೇಟೆಯಲ್ಲಿ ಮುಂದುವರಿದ ಸೆನ್ಸೆಕ್ಸ್, ನಿಫ್ಟಿ ನಾಗಾಲೋಟ; 18 ಸಾವಿರ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆಯಲ್ಲಿ ಮುಂದುವರಿದ ಸೆನ್ಸೆಕ್ಸ್, ನಿಫ್ಟಿ ನಾಗಾಲೋಟ; 18 ಸಾವಿರ ದಾಟಿದ ನಿಫ್ಟಿ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.