ಆರಂಭಿಕ ಏರಿಕೆ ಬಿಟ್ಟುಕೊಟ್ಟ ಮುಂಬಯಿ ಶೇರು, 218 ಅಂಕ ನಷ್ಟ

Team Udayavani, Nov 22, 2018, 4:45 PM IST

sensex-falls1-600.jpg

ಮುಂಬಯಿ : ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಉತ್ತಮ ಏರಿಕೆಯನ್ನು ಕಂಡ ಹೊರತಾಗಿಯೂ ಅನಂತರದಲ್ಲಿ ಏಳು ಬೀಳುಗಳನ್ನು ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ, ದಿನದ ವಹಿವಾಟನ್ನು 218.78 ಅಂಕಗಳ ನಷ್ಟದೊಂದಿಗೆ 34,981.02 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಕಳೆದ ಎರಡು ದಿನಗಳ ಸೋಲಿನ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 575 ಅಂಕಗಳನ್ನು ಕಳೆದುಕೊಂಡಿತ್ತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 73.30 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,526.75 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ಪಿಎಸ್‌ಯು, ಮೆಟಲ್‌, ಆಟೋ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ವ್ಯಾಪಕ ನಷ್ಟಕ್ಕೆ ಗುರಿಯಾದವು. ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದ ದುರ್ಬಲ ಪ್ರವೃತ್ತಿ ಮತ್ತು ವಿದೇಶಿ ಬಂಡವಾಳದ ಹೊರ ಹರಿವು ಮುಂಬಯಿ ಶೇರು ಪೇಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು. 

ಡಾಲರ್‌ ಎದುರು ರೂಪಾಯಿ ನಿರಂತರ ಚೇತರಿಕೆಯನ್ನು ತೋರಿಸುತ್ತಿದ್ದು ಇಂದು ಗುರುವಾರ ರೂಪಾಯಿ 45 ಪೈಸೆಗಳ ಏರಿಕೆಯನ್ನು ದಾಖಲಿಸಿ 71.01 ರೂ. ಮಟ್ಟಕ್ಕೇರುವಲ್ಲಿ ಸಫ‌ಲವಾಯಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,758 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,106 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,497 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 155 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.