ಸಾರ್ವಕಾಲಿಕ ಎತ್ತರದಿಂದ ಜಾರಿದ ಸೆನ್ಸೆಕ್ಸ್ 249 ಅಂಕ ಕುಸಿತ
Team Udayavani, Jan 30, 2018, 4:14 PM IST
ಮುಂಬಯಿ : ಸಾರ್ವಕಾಲಿಕ ದಾಖಲೆಯ ಎತ್ತರದಿಂದ ಕೆಳಗುರುಳಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 249.52 ಅಂಕಗಳ ನಷ್ಟದೊಂದಿಗೆ 36,033.73 ಅಂಕಗಳ ಮಟ್ಟಕ್ಕೆ ಜಾರಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿಯ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 80.70 ಅಂಕಗಳ ನಷ್ಟದೊಂದಿಗೆ 11,049.70 ಅಂಕಗಳ ಮಟ್ಟಕ್ಕೆ ಜಾರಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಇಂದಿನ ವಹಿವಾಟಿನ ಟಾಪ್ ಗೇನರ್ಗಳು : ಎಸ್ಬಐ, ಎಚ್ ಡಿ ಎಫ್ ಸಿ, ಮಾರುತಿ ಸುಜುಕಿ, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್. ಟಾಪ್ ಲೂಸರ್ಗಳು : ಎಚ್ಪಿಸಿಎಲ್, ಕೋಲ್ ಇಂಡಿಯಾ, ಬಿಪಿಸಿಎಲ್, ಹೀರೋ ಮೋಟೋ ಕಾರ್ಪ್, ಸನ್ ಫಾರ್ಮಾ.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳು 2,992. ಮುನ್ನಡೆ ಕಂಡವು : 800 ಶೇರು; ಹಿನ್ನಡೆಗೆ ಗುರಿಯಾದವು : 2,046, ಬದಲಾವಣೆ ಕಾಣದವು : 146 ಶೇರುಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್