ಆಗಸ್ಟ್ ವಾಯಿದೆ-ವಹಿವಾಟು ಶುರು: ಮುಂಬಯಿ ಶೇರು 73 ಅಂಕ ಕುಸಿತ
Team Udayavani, Jul 28, 2017, 5:33 PM IST
ಮುಂಬಯಿ : ಆಗಸ್ಟ್ ತಿಂಗಳ ವಾಯಿದೆ ವಹಿವಾಟನ್ನು ವಹಿವಾಟುದಾರರು ಎಚ್ಚರಿಕೆಯಿಂದ ಆರಂಭಿಸಿರುವ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 73.42 ಅಂಕಗಳ ನಷ್ಟದೊಂದಿಗೆ 32,309.88 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 6.05 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,014.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಆದರೂ 10,000 ಅಂಕಗಳ ಮೇಲ್ವುಟ್ಟವನ್ನು ಕಾಯ್ದುಕೊಂಡ ತೃಪ್ತಿಯನ್ನು ಪಡೆಯಿತು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,265 ಶೇರುಗಳು ಮುನ್ನಡೆ ಸಾಧಿಸಿದವು; 1,374 ಶೇರುಗಳು ಹಿನ್ನಡೆಗೆ ಗುರಿಯಾದವು; 168 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ.
ಎಚ್ ಡಿ ಎಫ್ ಸಿ, ಇನ್ಫೋಸಿಸ್, ಎಸ್ ಬ್ಯಾಂಕ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡರೆ ಡಾ. ರೆಡ್ಡಿ, ಲೂಪಿನ್ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ