ಪಾಕ್‌ ಮೇಲೆ ವಾಯು ದಾಳಿ: ಮುಂಬಯಿ ಶೇರು 240 ಅಂಕ ಡೌನ್‌

Team Udayavani, Feb 26, 2019, 10:49 AM IST

sensex-headache-700.jpg

ಮುಂಬಯಿ : ಭಾರತೀಯ ವಾಯು ಪಡೆ ಇಂದು ಪಾಕಿಸ್ಥಾನದಲ್ಲಿನ ಉಗ್ರ ಶಿಬಿರಗಳ ಮೇಲೆ ವೈಮಾನಿಕ ಬಾಂಬ್‌ ದಾಳಿ ನಡೆಸಿರುವ ಕಾರಣ ಹೂಡಿಕೆದಾರರು ಮತ್ತು ವಹಿವಾಟುದಾರರ ಭಾವನೆಗಳು ದುರ್ಬಲಗೊಂಡಿದ್ದು ಇದರಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 239.67 ಅಂಕಗಳ ನಷ್ಟದೊಂದಿಗೆ 35,973.71 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಜಾಗತಿಕ ಮಾರುಕಟ್ಟೆಗಳಲ್ಲಿ ದೌರ್ಬಲ್ಯ ತೋರಿ ಬಂದಿರುವುದು ಕೂಡ ಮುಂಬಯಿ ಶೇರು ಪೇಟೆಯ ಮೇಲೆ ಪರಿಣಾಮ ಬೀರಿದ್ದು ಹಣಕಾಸು ಮತ್ತು ರಿಯಲ್ಟಿ ರಂಗದ ಶೇರುಗಳು ಇಂದು ಹೊಡೆತಕ್ಕೆ ಗುರಿಯಾದವು. ಇಂದು ಒಂದು ಹಂತದಲ್ಲಿ ಸೆನ್ಸೆಕ್ಸ್‌ 500 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ನಿನ್ನೆ ಸೋಮವಾರ ಸೆನ್ಸೆಕ್ಸ್‌ 342 ಅಂಕಗಳ ಏರಿಕೆಯನ್ನು ದಾಖಲಿಸಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 44.80 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,835.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಬ್ಯಾಂಕಿಂಗ್‌, ರಿಯಲ್ಟಿ ಮತ್ತು ಪಿಎಸ್‌ಯು ಶೇರುಗಳು ಇಂದು ತೀವ್ರ ಒತ್ತಡಕ್ಕೆ ಗುರಿಯಾದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,666 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 943 ಶೇರುಗಳು ಮುನ್ನಡೆ ಸಾಧಿಸಿದವು; 1,579 ಶೇರುಗಳು ಹಿನ್ನಡೆಗೆ ಗುರಿಯಾದವು; 144 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.