2 ದಿನಗಳ ಸೋಲಿನ ಬಳಿಕ ಸೆನ್ಸೆಕ್ಸ್‌ ಗೆಲುವು : 87 ಅಂಕ ಏರಿಕೆ


Team Udayavani, Jan 24, 2019, 11:04 AM IST

sensex-anxiety-700.jpg

ಮುಂಬಯಿ : ಎರಡು ದಿನಗಳ ಸೋಲಿನ ಬಳಿಕ ಮತ್ತೆ ಗರಿಗೆದರಿದ ಮಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಗುರುವಾರದ ವಹಿವಾಟನ್ನು ಕೊನೆಗೂ 86.63 ಅಂಕಗಳ ಏರಿಕೆಯೊಂದಿಗೆ 36,195.10 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿದೆ. 

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 18.30 ಅಂಕಗಳ ಮುನ್ನಡೆಯನ್ನು ಕಟ್ಟಿಕೊಂಡು ದಿನದ ವಹಿವಾಟನ್ನು 10,849.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದು ಸುಮಾರು 260 ಅಂಕಗಳ ಏಳು ಬೀಳುಗಳನ್ನು ಕಂಡ ಮುಂಬಯಿ ಶೇರು ಪೇಟೆಯಲ್ಲಿ ಟಾಪ್‌ ಗೇನರ್‌ ಎನಿಸಿಕೊಂಡ ರಿಲಯನ್ಸ್‌, ಎಸ್‌ ಬ್ಯಾಂಕ್‌, ಐಟಿಸಿ, ಟಿಸಿಎಸ್‌, ಎಸ್‌ಬಿಐ ಶೇರುಗಳು ಶೇ.8.39ರ ಏರಿಕೆಯನ್ನು ಕಂಡವು. ಕಳೆದ ಎರಡು ದಿನಗಳ ಸೋಲಿನ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 470 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,654 ಕಂಪೆನಿಗಳ ಶೇರುಗಳು  ವಹಿವಾಟಿಗೆ ಒಳಪಟ್ಟವು; ಈ ಪೈಕಿ 952 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,547 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  155 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.