ಜಾಗತಿಕ ವಾಣಿಜ್ಯ ಸಮರ ಸ್ಫೋಟ ಭೀತಿ: ಸೆನ್ಸೆಕ್ಸ್‌ 252 ಅಂಕ ನಷ್ಟ

Team Udayavani, Mar 5, 2018, 11:15 AM IST

Sensex Building1-700.jpg

ಮುಂಬಯಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಮದು ಸುಂಕ ಹೇರುವ ಪ್ರಸ್ತಾವದಿಂದಾಗಿ ಜಾಗತಿಕ ವಾಣಿಜ್ಯ ಸಮರ ಸ್ಫೋಟಗೊಳ್ಳುವ ಭೀತಿ ಉಂಟಾಗಿರುವ ಕಾರಣಕ್ಕೆ ಮುಂಬಯಿ ಶೇರು ಮಾರುಕಟ್ಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 252 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲೂ ಇದೇ ಕಾರಣಕ್ಕೆ ಅಸ್ಥಿರತೆಯ ಪ್ರವೃತ್ತಿ ತೋರಿ ಬಂದಿರುವುದನ್ನು ಅನುಸರಿಸಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 90 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಬೆಳಗ್ಗೆ 11.10ಕ್ಕೆ ಸೆನ್ಸೆಕ್ಸ್‌ 294.72 ಅಂಕಗಳ ನಷ್ಟದೊಂದಿಗೆ 33,752.22 ಅಂಕಗಳ ಮಟ್ಟದಲ್ಲೂ ನಿಫ್ಟಿ 104 ಅಂಕಗಳ ನಷ್ಟದೊಂದಿಗೆ 10,354.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಅರಬಿಂದೋ ಫಾರ್ಮಾ, ಟಾಟಾ ಸ್ಟೀಲ್‌, ಇನ್‌ಫೋಸಿಸ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ ಗೇನರ್‌ಗಳಾಗಿ ಟಿಸಿಎಸ್‌, ಟೆಕ್‌ ಮಹೀಂದ್ರ, ಇನ್‌ಫೋಸಿಸ್‌, ಸಿಪ್ಲಾ ಕಂಡುಬಂದವು; ಟಾಪ್‌ ಲೂಸರ್‌ಗಳಾಗಿ ಹಿಂಡಾಲ್ಕೊ, ಅರಬಿಂದೋ ಫಾರ್ಮಾ, ಎಸ್‌ ಬ್ಯಾಂಕ್‌, ಗೇಲ್‌ ಶೇರುಗಳು ಹಿನ್ನಡೆಗೆ ಗುರಿಯಾದವು.  

ಟಾಪ್ ನ್ಯೂಸ್

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.