ಆರ್‌ಬಿಐ ರೇಟ್‌ ಕಟ್‌ ಕ್ಷೀಣ: ಮುಂಬಯಿ ಶೇರು ಕುಸಿತ


Team Udayavani, Nov 14, 2017, 4:45 PM IST

Sensex Building1-700.jpg

ಮುಂಬಯಿ  : ಚಿಲ್ಲರೆ ಹಣದುಬ್ಬರವು ಕಳೆದ 7 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ಕಾರಣ ಆರ್‌ಬಿಐ ಬಡ್ಡಿದರ ಇಳಿಸುವ ಸಾಧ್ಯತೆ ಕರಗಿ ಹೋಗಿರುವುದು ಮುಂಬಯಿ ಶೇರು ಪೇಟೆಗೆ ನಿರಾಶೆ ಉಂಟುಮಾಡಿದೆ. ಹಾಗಾಗಿ ಇಂದು ಮಂಗಳವಾರದ ವಹಿವಾಟನ್ನು  ಸೆನ್ಸೆಕ್ಸ್‌ 92 ಅಂಕಗಳ ಕುಸಿತದೊಂದಿಗೆ 32,941.87 ಅಂಕಗಳ ಮಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆ ನಿಫ್ಟಿ ಸೂಚ್ಯಂಕ 38.35 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,186.60 ಅಂಕಗಳ ಮಟ್ಟದಲ್ಲಿ  ಕೊನೆಗೊಳಿಸಿತು.

ಇಂದಿನ ವಹಿವಾಟಿನಲ್ಲಿ ಲಾರ್ಸನ್‌, ಇನ್‌ಫೋಸಿಸ್‌, ಎಚ್‌ಡಿಎಫ್ಸಿ ಗ್ರೂಪ್‌ ಶೇರುಗಳು ಮುಂಬಯಿ ಶೇರು ಪೇಟೆಯನ್ನು ಕೆಳಕ್ಕೆ ಜಗ್ಗಿದವು. ರಿಲಯನ್ಸ್‌ ಇಂಡಸ್ಟ್ರೀಸ್‌ ಶೇರು ಸ್ವಲ್ಪ ಮಟ್ಟಿಗೆ ಸೆನ್ಸೆಕ್ಸ್‌ ಕುಸಿತವನ್ನು ತಡೆಯಿತು. 

ಇಂದಿನ ಟಾಪ್‌ ಗೇನರ್‌ಗಳು : ಹೀರೋ ಮೋಟೋಕಾರ್ಪ್‌, ಎಕ್ಸಿಸ್‌ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌, ಬಜಾಜ್‌ ಆಟೋ, ರಿಲಯನ್ಸ್‌.

ಟಾಪ್‌ ಲೂಸರ್‌ಗಳು : ಭಾರ್ತಿ ಇನ್‌ಫ್ರಾಟೆಲ್‌, ಲೂರ್ಸನ್‌, ಎಚ್‌ಪಿಸಿಎಲ್‌, ಪವರ್‌ ಗ್ರಿಡ್‌, ವೇದಾಂತ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.