ಸೆನ್ಸೆಕ್ಸ್‌ 80 ಅಂಕ ನಷ್ಟ; ರೂಪಾಯಿ 60ರ ಮಟ್ಟಕ್ಕಿಂತ ಕೆಳಗೆ

Team Udayavani, Apr 20, 2018, 11:35 AM IST

Sensex Building1-700.jpg

ಮುಂಬಯಿ : ಜಾಗತಿಕ ಶೇರು ಮಾರಕಟ್ಟೆಗಳಲ್ಲಿ ಕಂಡು ಬಂದ ನೇತ್ಯಾತ್ಮಕ ಪ್ರವೃತ್ತಿ, ಡಾಲರ್‌ ಎದುರು ರೂಪಾಯಿ 60 ರೂ.ಗಿಂತ ಕೆಳಗಿನ ಮಟ್ಟಕ್ಕೆ ಕುಸಿದಿರುವುದು ಮುಂತಾಗಿ ವಿವಿಧ ಕಾರಣಗಳಿಗೆ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 80 ಅಂಕಗಳ ಕುಸಿತಕ್ಕೆ ಗುರಿಯಾಯಿತು. ಸೆನ್ಸೆಕ್ಸ್‌ ನಿನ್ನೆ ಗುರುವಾರ 95.61 ಅಂಕಗಳ ಏರಿಕೆಯನ್ನು ದಾಖಲಿಸಿತ್ತು.

ಇಂದು ಶುಕ್ರವಾರ ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್‌  74.01 ಅಂಕಗಳ ನಷ್ಟಕ್ಕೆ ಗುರಿಯಾಗಿ 34,353.28 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 32.80 ಅಂಕಗಳ ನಷ್ಟದೊಂದಿಗೆ 10,532.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಟಾಪ್‌ ಗೇನರ್‌ಗಳಾಗಿ ಟಿಸಿಎಸ್‌, ಇನ್‌ಫೋಸಿಸ್‌, ಎಚ್‌ಸಿಎಲ್‌ ಟೆಕ್‌, ಟೆಕ್‌ ಮಹೀಂದ್ರ, ಟಾಟಾ ಮೋಟರ್‌ ಮುನ್ನಡೆ ಕಂಡವು; ಹಿಂಡಾಲ್ಕೊ, ಎಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಬಜಾಜ್‌ ಫೈನಾನ್ಸ್‌ ಮತ್ತು ವೇದಾಂತ ಶೇರುಗಳು ಟಾಪ್‌ ಲೂಸರ್‌ಗಳಾಗಿ ಹಿನ್ನಡೆಗೆ ಗುರಿಯಾದವು. 

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.