ಮುಂಬಯಿ ಶೇರು 2ನೇ ದಿನವೂ ತೇಜಿ; 10,200 ದಾಟಿದ ನಿಫ್ಟಿ
Team Udayavani, Apr 3, 2018, 4:34 PM IST
ಮುಂಬಯಿ : ನಿರಂತರ ಎರಡನೇ ದಿನ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಮುನ್ನಡೆ ಸಾಧಿಸಿರುವುದು ಹೂಡಿಕೆದಾರರಿಗೆ ಸಮಾಧಾನ ತಂದಿದೆ.
ಸೆನ್ಸೆಕ್ಸ್ ಇಂದು ಮಂಗಳವಾರದ ವಹಿವಾಟನ್ನು 115.27 ಅಂಕಗಳ ಮುನ್ನಡೆಯೊಂದಿಗೆ 33,402.94 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ನಿನ್ನೆ ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 286.68 ಅಂಕಗಳ ಏರಿಕೆಯನ್ನು ಸಾಧಿಸಿತ್ತು.
ನಿಫ್ಟಿ ಸೂಚ್ಯಂಕ ಇಂದಿನ ವಹಿವಾಟನ್ನು33.20 ಅಂಕಗಳ ಮುನ್ನಡೆಯೊಂದಿಗೆ 10,245.00 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ನಿನ್ನೆ ಸೋಮವಾರ ದೇಶೀಯ ಹೂಡಿಕೆದಾರ ಸಂಸ್ಥೆಗಳು 413.16 ಕೋಟಿ ರೂ.ಗಳ ಶೇರುಗಳನ್ನು ಖರೀದಿಸಿದ್ದವು. ಅದೇ ವೇಳೆ ಎಫ್ಪಿಐ ಹೂಡಿಕೆದಾರರು 689.75 ಕೋಟಿ ರೂ.ಗಳ ಶೇರುಗಳನ್ನು ಖರೀದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್