ಮುಂಬಯಿ ಶೇರು ಹೊಸ ಎತ್ತರ 33,956, ನಿಫ್ಟಿ 10,494

Team Udayavani, Dec 20, 2017, 11:24 AM IST

Sensex numbers-700.jpg

ಮುಂಬಯಿ : ಕೇಂದ್ರ ಸರಕಾರ ಗ್ರಾಮೀಣ ಆರ್ಥಿಕತೆಗೆ ಇನ್ನಷ್ಟು ಉತ್ತೇಜನ ನೀಡಲಿದೆ ಎಂಬ ಹಿನ್ನೆಲೆಯಲ್ಲಿ  ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 119 ಅಂಕಗಳ ಮುನ್ನಡೆಯನ್ನು ಸಾಧಿಸಿತು. ಈ ಮೂಲಕ ಸೆನ್ಸೆಕ್ಸ್‌ 33,956 ಅಂಕಗಳ ಹೊಸ ಎತ್ತರವನ್ನು ಸಾಧಿಸಿದರೆ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 10,494 ಅಂಕಗಳ ಇನ್ನೊಂದು ಎತ್ತರವನ್ನು ಕಂಡಿತು. 

ಅಮೆರಿಕದ ತೆರಿಗೆ ಕಡಿತ ಮಸೂದೆಯು ಅಂತಿಮ ಮತದಾನದ ನಿರ್ಣಾಯಕ ಹಂತವನ್ನು ತಲುಪಿರುವಂತೆಯೇ ಏಶ್ಯನ್‌ ಶೇರು ಪೇಟೆಗಳಲ್ಲಿ  ಇಂದು ಮಿಶ್ರ ಪ್ರತಿಕ್ರಿಯ ವ್ಯಕ್ತವಾದವು.

ಕಳೆದ ನಾಲ್ಕು ದಿನಗಳ ನಿರಂತರ ವಹಿವಾಟಿನಲ್ಲಿ ಸೆನ್ಸೆಕ್ಸ್‌ 783.79 ಅಂಕಗಳನ್ನು ಸಂಪಾದಿಸಿರುವುದು ಗಮನಾರ್ಹವಾಗಿದೆ. 

ಇಂದು ಬುಧವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 9.84 ಅಂಕಗಳ ನಷ್ಟದೊಂದಿಗೆ 33,826.90 ಅಂಕಗಳ ಮಟ್ಟದಲ್ಲೂ  ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.40 ಅಂಕಗಳ ಮುನ್ನಡೆಯೊಂದಿಗೆ 10,459.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಮಾರುತಿ ಸುಜುಕಿ, ಟಾಟಾ ಸ್ಟೀಲ್‌, ಮಹಿಂದ್ರ, ಟಾಟಾ ಮೋಟರ್‌, ಲಾರ್ಸನ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.