ವಾಣಿಜ್ಯ ಕೊರತೆ 10 ತಿಂಗಳ ಕನಿಷ್ಠ ಮಟ್ಟಕ್ಕೆ:Sensex 100 ಅಂಕ ಜಂಪ್‌

Team Udayavani, Jan 16, 2019, 5:25 AM IST

sensex-building1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಜಿಗಿತವನ್ನು, ನಿರಂತರ ಎರಡನೇ ದಿನದ ಮುನ್ನಡೆಯಾಗಿ, ದಾಖಲಿಸಿತು.

ದೇಶದ ವಾಣಿಜ್ಯ ಕೊರತೆ ಕಳೆದ 10 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿರುವುದಾಗಿ ಸರಕಾರ ಪ್ರಕಟಿಸಿದ್ದೇ ಮುಂಬಯಿ ಶೇರು ಪೇಟೆಯಲ್ಲಿನ ತೇಜಿಗೆ ಕಾರಣವಾಯಿತು. ಅಂತೆಯೇ ದೇಶೀಯ ಹೂಡಿಕೆದಾರ ಸಂಸ್ಥೆಗಳು ಭರಾಟೆಯ ಶೇರು ಖರೀದಿಯಲ್ಲಿ ತೊಡಗಿದುದು ಕೂಡ ತೇಜಿಗೆ ಇನ್ನಷು ಇಂಬು ನೀಡಿತು.

ಬೆಳಗ್ಗೆ  11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 74.11 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,392.44 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ  ಸೂಚ್ಯಂಕ 20.40 ಅಂಕಗಳ  ಮುನ್ನಡೆಯನ್ನು ಕಾಯ್ದುಕೊಂಡು 10,907.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 13 ಪೈಸೆಗಳ ಏರಿಕೆಯನ್ನು ದಾಖಲಿಸಿ 70.92 ರೂ.ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಆರಂಭಿಕ ವಹಿವಾಟನಲ್ಲಿ ಝೀ ಎಂಟರ್‌ಟೇನ್‌ಮೆಂಟ್‌, ಎಸ್‌ ಬ್ಯಾಂಕ್‌, ಇನ್‌ಫೋಸಿಸ್‌, ಐಸಿಐಸಿಐ ಬ್ಯಾಂಕ್‌, ರಿಲಯನ್ಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

1

ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.