ಕರ್ನಾಟಕದಲ್ಲಿ ಬಿಜೆಪಿ ಲೀಡ್‌: ಸೆನ್ಸೆಕ್ಸ್‌ ಭರ್ಜರಿ 313 ಅಂಕ ಜಂಪ್‌


Team Udayavani, May 15, 2018, 10:59 AM IST

Sensex Building1-700.jpg

ಮುಂಬಯಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಮೊದಲಿನ ಸೆಮಿ ಫೈನಲ್‌ ಎಂದೇ ಪರಗಣಿಸಲ್ಪಟ್ಟಿರುವ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ  ಭಾರತೀಯ ಜನತಾ ಪಕ್ಷ 114 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ಸಾಗುತ್ತಿರುವ ಕಾರಣಕ್ಕೆ ಗರಿಗೆದರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಬೆಳಗ್ಗಿನ  ಆರಂಭಿಕ ವಹಿವಾಟಿನಲ್ಲಿ 313 ಅಂಕಗಳ ಭರ್ಜರಿ ಮುನ್ನಡೆ ದಾಖಲಿಸಿತು.

ಏಶ್ಯನ್‌ ಶೇರು ಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹೊರತಾಗಿಯೂ ಮುಂಬಯಿ ಶೇರು ಪೇಟೆಗೆ ಇಂದು ಕರ್ನಾಟಕ ಚುನಾವಣೆಯಲ್ಲಿ  ಬಿಜೆಪಿ ಬಹುಮತದ ಗೆಲುವಿನತ್ತ ಮುನ್ನಡೆ ಸಾಧಿಸಿರುವುದ ವಿಶೇಷ ಹುರುಪು, ಚೈತನ್ಯ ನೀಡಿತು. 

ಬೆಳಗ್ಗೆ 10.46ರ ಹೊತ್ತಿಗೆ ಸೆನ್ಸೆಕ್ಸ್‌ 313.07 ಅಂಕಗಳ ಪ್ರಬಲ ಮುನ್ನಡೆಯನ್ನು ದಾಖಲಿಸಿ 35,869.78 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 85.00 ಅಂಕಗಳ ಮುನ್ನಡೆಯೊಂದಿಗೆ 10,891.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಪವರ್‌ ಗ್ರಿಡ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಚ್‌ ಯು ಎಲ್‌, ಟಾಟಾ ಸ್ಟೀಲ್‌, ರಿಲಯನ್ಸ್‌ ಶೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಬಜಾಜ್‌ ಫಿನಾನ್ಸ್‌, ಪವರ್‌ ಗ್ರಿಡ್‌ ಕಾರ್ಪ್‌, ಟಾಟಾ ಸ್ಟೀಲ್‌, ಎಸ್‌ ಬ್ಯಾಂಕ್‌, ಕೋಟಕ್‌ ಮಹೀಂದ್ರ; ಟಾಪ್‌ ಲೂಸರ್‌ಗಳು: ಟಾಟಾ ಮೋಟರ್‌, ಎಚ್‌ಪಿಸಿಎಲ್‌, ಅದಾನಿ ಪೋರ್ಟ್‌, ಗ್ರಾಸಿಂ, ಐಟಿಸಿ. 

ಡಾಲರ್‌ ಎದುರು ರೂಪಾಯಿ ಇಂದು ಆರಂಭಿಕ ವಹಿವಾಟಿನಲ್ಲಿ 28 ಪೈಸೆಗಳ ಕುಸಿತಕ್ಕೆ ಗುರಿಯಾಗಿ ನಾಲ್ಕು ತಿಂಗಳ ಕನಿಷ್ಠ ಮಟ್ಟವಾಗಿ 67.79 ರೂ. ನಲ್ಲಿ ದಾಖಲಾಯಿತು. 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.