ರೂಪಾಯಿ ಚೇತರಿಕೆ, ಇಳಿದ ತೈಲ ಬೆಲೆ: ಸೆನ್ಸೆಕ್ಸ್‌ 331 ಅಂಕ ಜಂಪ್‌


Team Udayavani, Nov 13, 2018, 4:29 PM IST

sensex-musings1-700.jpg

ಮುಂಬಯಿ : ದಿನಪೂರ್ತಿ ಏಳು ಬೀಳುಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 331.50 ಅಂಕಗಳ ಉತ್ತಮ ಜಿಗಿತದೊಂದಿಗೆ 35,144.49 ಅಂಕಗಳ ಮಟ್ಟದಲ್ಲಿ  ಕೊನೆಗೊಳಿಸಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 100.39 ಅಂಕಗಳ ಮುನ್ನಡೆಯೊಂದಿಗೆ ದಿನದ ವಹಿವಾಟನ್ನು 10,582.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 425 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಸೆನ್ಸೆಕ್ಸ್‌  ಮುನ್ನಡೆಯಲು ಕಾರಣವಾದ ಮುಖ್ಯ ಸಂಗತಿಗಳೆಂದರೆ ಡಾಲರ್‌ ಎದುರು ರೂಪಾಯಿ ಚೇತರಿಕೆ, ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ, ವಿದೇಶಿ ಬಂಡವಾಳದ ಹೊಸ ಒಳ ಹರಿವು. ಪರಿಣಾಮವಾಗಿ ಇಂಧನ, ಮೂಲ ಸೌಕರ್ಯ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳ ಉತ್ತಮ ಖರೀದಿಯನ್ನು ಕಂಡವು. 

ಚಿಲ್ಲರೆ ಹಣದುಬ್ಬರ ಒಂದು ವರ್ಷದ ಕನಿಷ್ಠವಾಗಿ ಕಳೆದ ಅಕ್ಟೋಬರ್‌ ತಿಂಗಳಲ್ಲಿ  ಶೇ.3.31ಕ್ಕೆ ಇಳಿದದ್ದು ಕೂಡ ಶೇರು ಪೇಟೆಗೆ ಚೈತನ್ಯ ತುಂಬಿತು. 

ಡಾಲರ್‌ ಎದುರು ರೂಪಾಯಿ ಇಂದು 37 ಪೈಸೆಗಳ ಚೇತರಿಕೆಯನ್ನು ಕಂಡು 72.52 ರೂ. ತಲುಪಿದುದು ಕೂಡ ಶೇರು ಮಾರುಕಟ್ಟೆಗೆ ಚೇತೋಹಾರಿಯಾಯಿತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,760 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,323 ಶೇರುಗಳು ಮುನ್ನಡೆ ಕಂಡವು; 1,293 ಶೇರುಗಳು ಹಿನ್ನಡೆಗೆ ಗುರಿಯಾದವು; 144 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ. 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.