ಮುಂಬಯಿ ಶೇರು ನಿರಂತರ 6ನೇ ದಿನ ಮುನ್ನಡೆ: 71 ಅಂಕ ಏರಿಕೆ


Team Udayavani, Mar 18, 2019, 1:49 PM IST

sensex-building1-700.jpg

ಮುಂಬಯಿ : ನಿರಂತರ ಆರನೇ ದಿನದ ವಹಿವಾಟಿನಲ್ಲಿ ಇಂದು ಸೋಮವಾರ ಏರುಗತಿಯನ್ನು ಕಂಡ ಹೊರತಾಗಿಯೂ ಮುಂಬಯಿ ಶೇರು ಪೇಟೆ ದಿನದ ವಹಿವಾಟನ್ನು 70.75 ಅಂಕಗಳ ಅಲ್ಪ ಏರಿಕೆಯೊಂದಿಗೆ 38,095.07 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಭಾರತೀಯ ಶೇರು ಮಾರುಕಟ್ಟೆಗಳತ್ತ ವಿದೇಶಿ ಬಂಡವಾಳದ ಒಳ ಹರಿವು ನಿರಂತರವಾಗಿ ಹೆಚ್ಚುತ್ತಿರುವುದು, ಆದರಿಂದಾಗಿ ದೇಶದ ವಾಣಿಜ್ಯ ಕೊರತೆ ಕಡಿಮೆಯಾಗುತ್ತಿರುವುದು ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಧನಾತ್ಮಕತೆ ತೋರಿಬಂದಿರುವುದು – ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯಲ್ಲಿ ನಿರಂತರ ತೇಜಿ ಕಂಡು ಬರುತ್ತಿದೆ.

ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಇಂದು 35.35 ಅಂಕಗಳ ಮುನ್ನಡೆಯೊಂದಿಗೆ 11,462.20 ಅಂಕಗಳ ಮಟ್ಟಕ್ಕೇರಿ ದಿನದ ವಹಿವಾಟನ್ನು ಕೊನೆಗೊಳಿಸಿತು. 

ಇಂದಿನ ಟಾಪ್‌ ಗೇನರ್‌ನಲ್ಲಿ ಬಜಾಜ್‌ ಫಿನಾನ್ಸ್‌  ಶೇ.2.84ರ ಏರಿಕೆಯೊಂದಿಗೆ ಅಗ್ರ ಸ್ಥಾನ ಪಡೆಯಿತು. ಉಳಿದಂತೆ ಪವರ್‌ ಗ್ರಿಡ್‌, ಆರ್‌ಐಎಲ್‌, ಎಕ್ಸಿಸ್‌ ಬ್ಯಾಂಕ್‌, ಟಾಟಾ ಮೋಟರ್‌, ಎನ್‌ಟಿಪಿಸಿ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಏಶ್ಯನ್‌ ಪೇಂಟ್‌, ಐಸಿಐಸಿಐ ಬ್ಯಾಂಕ್‌, ಐಟಿಸಿ, ಸನ್‌ ಫಾರ್ಮಾ ಮತ್ತು ಎಸ್‌ ಬ್ಯಾಂಕ್‌ ಶೇರುಗಳು ಶೇ.2.29ರ ಏರಿಕೆಯನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,881 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,146 ಶೇರುಗಳು ಮುನ್ನಡೆ ಸಾಧಿಸಿದವು; 1,537 ಶೇರುಗಳು ಹಿನ್ನಡೆಗೆ ಗುರಿಯಾದವು; 198 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.