19 ತಿಂಗಳಲ್ಲೇ ಗರಿಷ್ಠ rally; ಸೆನ್ಸೆಕ್ಸ್‌ 732 ಅಂಕ ಭರ್ಜರಿ ಜಂಪ್‌


Team Udayavani, Oct 12, 2018, 4:34 PM IST

sensex-rally-700.jpg

ಮುಂಬಯಿ : ಏರುತ್ತಿರುವ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ, ಕುಸಿಯುತ್ತಿರುವ ರೂಪಾಯಿ ದರ ಇತ್ಯಾದಿ ಬೆದರಿಕೆಗಳಿಗೆ ನಿರಂತರವಾಗಿ ನಲುಗಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಕಳೆದ 19 ತಿಂಗಳಲ್ಲೇ ಕಂಡಿರುವ ಗರಿಷ್ಠ rally ಯಾಗಿ ಇಂದು ಶುಕ್ರವಾರದ ವಹಿವಾಟನ್ನು  732.43 ಅಂಕಗಳ ಭರ್ಜರಿ ಜಿಗಿತದೊಂದಿಗೆ 34,733.58 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 237.85 ಅಂಕಗಳ ಏರಿಕೆಯೊಂದಿಗೆ 10,472.50 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನ ನಡುವೆ ಡಾಲರ್‌ ಎದುರು ರೂಪಾಯಿ 53 ಪೈಸೆಯ ದೃಢತೆಯನ್ನು ಹೆಚ್ಚಿಸಿಕೊಂಡು 73.59 ರೂ. ಮಟ್ಟದಲ್ಲಿ ವ್ಯವಹರಿಸಿತು. ಶೇರು ಪೇಟೆಗೆ ರೂಪಾಯಿ ಚೇತರಿಕೆ ಹುಮ್ಮಸ್ಸು ನೀಡಿತು.

ಇಂದಿನ ವಹಿವಾಟಿನಲ್ಲಿ ಆಟೋ, ರಿಯಲ್ಟಿ, ಮೆಟಲ್‌, ಆಯಿಲ್‌ ಆ್ಯಂಡ್‌ ಗ್ಯಾಸ್‌, ಎಫ್ಎಂಸಿಜಿ, ಬ್ಯಾಂಕಿಂಗ್‌, ಪವರ್‌, ಇನ್‌ಫ್ರಾಸ್ಟ್ರಕ್ಚರ್‌, ಐಟಿ, ಆಟೋ ಮತ್ತು ಕ್ಯಾಪಿಟಲ್‌ ಗೂಡ್ಸ್‌ ಶೇರುಗಳು ಉತ್ತಮ ಖರೀದಿಯನ್ನು ಕಂಡವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,818 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 2,043 ಶೇರುಗಳ ಮುನ್ನಡೆ ಸಾಧಿಸಿದವು; 628 ಶೇರುಗಳು ಹಿನ್ನಡೆಗೆ ಗುರಿಯಾದವು; 147 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.