ಮುಂದುವರಿದ ಜಿಎಸ್‌ಟಿ ಆತಂಕ: ಮುಂಬಯಿ ಶೇರು ಅಲ್ಪ ಮುನ್ನಡೆ


Team Udayavani, Jun 29, 2017, 5:18 PM IST

Sensex-Musings-700.jpg

ಮುಂಬಯಿ : ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 160 ಅಂಕಗಳ ಜಿಗಿತವನ್ನು ಕಂಡು ಆ ಬಳಿಕ 264 ಅಂಕಗಳ ಮಟ್ಟಕ್ಕೂ ಏರಿದ್ದ ಮುಂಬಯಿ ಶೇರು ದಿನಾಂತ್ಯಕ್ಕೆ ತನ್ನ ಮುನ್ನಡೆಯನ್ನು ಕೇವಲ 23.20 ಅಂಕಗಳ ಮಟ್ಟಕ್ಕೆ ಸೀಮಿತಗೊಳಿಸಿ 30,857.52 ಅಂಕಗಳ ಮಟ್ಟದಲ್ಲಿ ವ್ಯವಹಾರವನ್ನು ಮುಗಿಸಿರುವುದು ಇಂದು ಗುರುವಾರದ ವಿದ್ಯಮಾನವಾಗಿದೆ. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12.85 ಅಂಕಗಳ ಮುನ್ನಡೆಯನ್ನು ಕಾಯ್ದಕೊಂಡು ದಿನದ ವಹಿವಾಟನ್ನು 9,504.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ವಹಿವಾಟಿನಲ್ಲಿ ಟಾಪ್‌ ಗೇನರ್‌ ಎನಿಸಿಕೊಂಡವೆಂದರೆ ಎಕ್ಸಿಸ್‌ ಬ್ಯಾಂಕ್‌, ವೇದಾಂತ, ಟಾಟಾ ಸ್ಟೀಲ್‌, ಗೇಲ್‌, ಬಿಪಿಸಿಎಲ್‌. ಟಾಪ್‌ ಲೂಸರ್‌ಗಳು : ಕೋಟಕ್‌ ಮಹೀಂದ್ರ, ಟಾಟಾ ಮೋಟರ್‌, ಸನ್‌ ಫಾರ್ಮಾ, ಎಸ್‌ಬಿಐ. 

ಇಂದು ವಹಿವಾಟಿಗೆ ಒಳಪಟ್ಟ ಒಟ್ಟು ಶೇರುಗಳು 2,899. ಮುನ್ನಡೆ ಕಂಡವುಗಳು 1,689; ಹಿನ್ನಡೆಗೆ ಗುರಿಯಾದವುಗಳು 1,035. ಯಾವುದೇ ಬದಲಾವಣೆ ಕಾಣದವು 175 ಶೇರುಗಳು. 

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.