ಜಾಗತಿಕ ಶೇರು ಮಾರುಕಟ್ಟೆ ಕುಸಿತ: ಸೆನ್ಸೆಕ್ಸ್‌ 272 ಅಂಕ ಡೌನ್‌


Team Udayavani, Dec 24, 2018, 4:23 PM IST

sensex-headache-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಬೇಕಾಬಿಟ್ಟಿ  ಮಾರಾಟ ನಡೆದುದನ್ನು ಅನುಸರಿಸಿ ಹೆಜ್ಜೆ ಹಾಕಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ 271.92 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 35,470.15 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಕಳೆದ ಶುಕ್ರವಾರ 572.04 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಗಿದ್ದ ಮುಂಬಯಿ ಶೇರು ಪೇಟೆಯಲ್ಲಿ  ಇಂದು ರಿಯಲ್ಟಿ, ಕನ್ಸೂಮರ್‌ ಡ್ಯುರೇಬಲ್‌, ಮೆಟಲ್‌ ಮತ್ತು ಆಟೋ ಕೌಂಟರ್‌ಗಳು  ಭಾರೀ ಮಾರಾಟವನ್ನು ಕಂಡವು. ಅಮೆರಿಕದಲ್ಲಿನ ಶಟ್‌ ಡೌನ್‌ ಅಸ್ಥಿರತೆಯ ಕಾರಣಕ್ಕೆ ಜಾಗತಿಕ ಶೇರುಗಳು ಮುಗ್ಗರಿಸಿದ್ದೇ ಮುಂಬಯಿ ಶೇರು ಪೇಟೆಯ ಕುಸಿತಕ್ಕೆ ಕಾರಣವಾಯಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 90.50 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,663.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಹೊಸ ವರ್ಷದ ವರೆಗೂ ಅಮೆರಿಕದಲ್ಲಿನ ಸರಕಾರಿ ಶಟ್‌ ಡೌನ್‌ ಮುಂದುವರಿಯುವ ಸಾಧ್ಯತೆ ಇರುವ ಕಾರಣ ಅಲ್ಲಿಯ ವರೆಗೂ ಭಾರತೀಯ ಶೇರು ಪೇಟೆಗಳು ಏಳಿಗೆ ಕಾಣುವ ಸಾಧ್ಯತೆಗಳು ಕಡಿಮೆ ಎಂದೇ ತಿಳಿಯಲಾಗಿದೆ. ಕ್ರಿಸ್‌ಮಸ್‌ ಪ್ರಯುಕ್ತ ನಾಳೆ ಮುಂಬಯಿ ಶೇರು ಪೇಟೆಗೆ ರಜೆ ಇದೆ. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,718 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 899 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,653 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  166 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೋವಿಡ್ 19 ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ; ಬಂಗಾಳ ನಗರದಲ್ಲಿ ಲಾಕ್ ಡೌನ್ ಜಾರಿ

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ 

ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ 

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ

ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಏರಿಕೆ, 18,200ರ ಗಡಿಯಲ್ಲಿ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಏರಿಕೆ, 18,200ರ ಗಡಿಯಲ್ಲಿ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆShare

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

9rss

ದೇಶದಲ್ಲೇ ಆರೆಸ್ಸೆಸ್ ಬಲಿಷ್ಠ ಸಂಘಟನೆ: ದಿಲೀಪ್‌

8pipe

ಮುಖ್ಯ ಕಾಲುವೆ‌ಗೆ ಹಾಕಿದ್ದ ಪೈಪ್‌ ಕುಸಿತ

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.