17 ಅಂಕಗಳ ಅಲ್ಪ ಏರಿಕೆಗೆ ತೃಪ್ತಿ ಪಟ್ಟ ಮುಂಬಯಿ ಶೇರು


Team Udayavani, Nov 20, 2017, 4:19 PM IST

Sensex-anxiety-700.jpg

ಮುಂಬಯಿ : ದಿನದ ವಹಿವಾಟಿನ ಉದ್ದಕ್ಕೂ ನಿರ್ದಿಷ್ಟ ವ್ಯಾಪ್ತಿಯೊಳಗೆ ಹೊಯ್ದಾಡಿದ ಮುಂಬಯಿ ಶೇರು ಇಂದು ಸೋಮವಾರದ ವಹಿವಾಟನ್ನು 17.10 ಅಂಕಗಳ ಅಲ್ಪಏರಿಕೆಗೆ ತೃಪ್ತಿ ಪಟ್ಟು 33,359.90 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಕೇವಲ 15.20 ಅಂಕಗಳ ಏರಿಕೆಗೆ ತೃಪ್ತಿ ಪಟ್ಟು ದಿನದ ವಹಿವಾಟನ್ನು 10,298.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,652 ಶೇರುಗಳು ಮುನ್ನಡೆ ಕಂಡವು; 1,025 ಶೇರುಗಳು ಹಿನ್ನಡೆಗೆ ಗುರಿಯಾದವು; 159 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಕೋಲ್‌ ಇಂಡಿಯಾ, ಒಎನ್‌ಜಿಸಿ, ಗೇಲ್‌ ಮತ್ತು ಟಾಟಾ ಪವರ್‌ ಟಾಪ್‌ ಗೇನರ್‌ ಎನಿಸಿಕೊಂಡವು; ಐಸಿಐಸಿಐ ಬ್ಯಾಂಕ್‌, ಡಿಆರ್‌ಎಲ್‌ ಮತ್ತು ಅಂಬುಜಾ ಸಿಮೆಂಟ್ಸ್‌ ಟಾಪ್‌ ಲೂಸರ್‌ಗಳಾಗಿದ್ದವು. 

ಅಂತಾರಾಷ್ಟ್ರೀಯ ರೇಟಿಂಗ್‌ ಸಂಸ್ಥೆ ಮೂಡೀಸ್‌ ಭಾರತದ ಸೊವರೀನ್‌ ಕ್ರೆಡಿಟ್‌ ರೇಟಿಂಗನ್ನು ಹದಿನಾಲ್ಕು ವರ್ಷಗಳ ಬಳಿಕ ಒಂದು ಹಂತ ಮೇಲ್ಟಟ್ಟಕ್ಕೆ ಒಯ್ದದ್ದರ ಸತ್ಪರಿಣಾಮ ಶೇರು ಮಾರುಕಟ್ಟೆಯಲ್ಲಿ ಒಂದೇ ದಿನಕ್ಕೆ ಮುಗಿದು ಹೋದದ್ದು ವಿಶ್ಲೇಷಕರಿಗೆ ಅಚ್ಚರಿ ಉಂಟುಮಾಡಿತು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.