ಎರಡನೇ ದಿನವೂ ಮುಗ್ಗರಿಸಿದ ಮುಂಬಯಿ ಶೇರು; 14 ಅಂಕ ನಷ್ಟ
Team Udayavani, Jun 21, 2017, 4:55 PM IST
ಮುಂಬಯಿ : ನಿರಂತರ ಎರಡನೇ ದಿನವೂ ಮುಗ್ಗರಿಸಿರುವ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 13.89 ಅಂಕಗಳ ನಷ್ಟದೊಂದಿಗೆ 31,283.64 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 19.90 ಅಂಕಗಳ ನಷ್ಟದೊಂದಿಗೆ 9,650.45 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಹಿಂದುಸ್ಥಾನ್ ಯುನಿಲಿವರ್, ಕೋಟಕ್ ಮಹೀಂದ್ರ, ಸನ್ ಫಾರ್ಮಾಸುÂಟಿಕಲ್, ವಿಪ್ರೋ ಮತ್ತು ಮಾರುತಿ ಸುಜುಕಿ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು.
ಇದಕ್ಕೆ ವ್ಯತಿರಿಕ್ತವಾಗಿ ಟಾಟಾ ಮೋಟರ್, ಓಎನ್ಜಿಸಿ, ಲೂಪಿನ್, ಅದಾನಿ ಪೋರ್ಟ್, ಟಿಸಿಎಸ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಇಂದು ವಹಿವಾಟಿಗೆ ಒಳಪಟ್ಟ ಒಟ್ಟು ಶೇರುಗಳು 2,980; ಮುನ್ನಡೆ ಸಾಧಿಸಿದವುಗಳು 1,336, ಹಿನ್ನಡೆಗೆ ಗುರಿಯಾದವು 1,446; ಯಾವುದೇ ಬದಲಾವಣೆ ಕಾಣದವು 198 ಶೇರುಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ