ಅಮೆರಿಕ ಫೆಡ್ ರೇಟ್ ನಿರೀಕ್ಷೆ: ಮುಂಬಯಿ ಶೇರು 52 ಅಂಕ ಏರಿಕೆ
Team Udayavani, Jun 14, 2017, 5:32 PM IST
ಮುಂಬಯಿ : ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಪರಾಮರ್ಶೆ ಸಭೆಯ ಫಲಿತಾಂಶವನ್ನು ಕುತೂಹಲದಿಂದ ಎದುರು ನೋಡುತ್ತಿರುವ ಮುಂಬಯಿ ಶೇರು ಪೇಟೆ ಇಂದು ಬುಧವಾರದ ತನ್ನ ವಹಿವಾಟನ್ನು 52.42 ಅಂಕಗಳ ಮುನ್ನಡೆಯೊಂದಿಗೆ 31,155.91 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11.25 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 9,618.15 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ರಿಲಯನ್ಸ್, ಡಾ. ರೆಡ್ಡಿ, ಲಾರ್ಸನ್, ಐಸಿಐಸಿಐ ಬ್ಯಾಂಕ್ ಮತ್ತು ಎಚ್ಯುಎಲ್ ಶೇರುಗಳು ಟಾಪ್ ಗೇನರ್ ಎನಿಸಿದವು; ಆದರೆ ಸಿಪ್ಲಾ, ಐಟಿಸಿ, ಎಚ್ ಡಿ ಎಫ್ ಸಿ, ವಿಪ್ರೋ, ಟಾಟಾ ಸ್ಟೀಲ್ ಟಾಪ್ ಲೂಸರ್ ಎನಿಸಿಕೊಂಡವು.
ಇಂದು ಒಟ್ಟು 3,005 ಶೇರುಗಳು ವ್ಯವಹಾರಕ್ಕೆ ಒಳಪಟ್ಟವು; 1,328 ಶೇರುಗಳು ಮುನ್ನಡೆ ಸಾಧಿಸಿದವು; 1,486 ಶೇರುಗಳು ಹಿನ್ನಡೆಗೆ ಗುರಿಯಾದವು; 191 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ