F&O ಶಾರ್ಟ್ ಕವರಿಂಗ್ : ಮುಂಬಯಿ ಶೇರು 81 ಅಂಕ ಏರಿಕೆ
Team Udayavani, Feb 28, 2019, 5:48 AM IST
ಮುಂಬಯಿ : ಫೆಬ್ರವರಿ ತಿಂಗಳ ವಾಯಿದೆ ವಹಿವಾಟು ಚುಕ್ತಾ (F&O) ನಡೆಯುವ ತಿಂಗಳ ಕೊನೆಯ ಗುರುವಾರವಾದ ಇಂದು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ಶಾರ್ಟ್ ಕವರಿಂಗ್ ಕಾರಣ, ಇಂದಿನ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 81 ಅಂಕಗಳ ಏರಿಕೆಯನ್ನು ದಾಖಲಿಸಿದೆ. ನಿನ್ನೆ ಬುಧವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ 308 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಇಂದು ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 98.78 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,004.21 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 20.70 ಅಂಕಗಳ ಮುನ್ನಡೆಯೊಂದಿಗೆ 10,827.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಿಸಿಎಸ್, ರಿಲಯನ್ಸ್, ಎಸ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಎಚ್ ಡಿ ಎಫ್ ಸಿ ಶೇರುಗಳು ಅತ್ಯಂತ ಸಕ್ರಿಯವಾಗಿದ್ದವು; ಟಾಪ್ ಗೇನರ್ಗಳು : ವೇದಾಂತ, ಟಾಟಾ ಮೋಟರ್, ಸನ್ ಫಾರ್ಮಾ, ಜೆಎಸ್ಡಬ್ಲ್ಯು ಸ್ಟೀಲ್, ಐಓಸಿ; ಟಾಪ್ ಲೂಸರ್ಗಳು : ಹೀರೋ ಮೋಟೋ ಕಾರ್ಪ್, ಒಎನ್ಜಿಸಿ, ಎಕ್ಸಿಸ್ ಬ್ಯಾಂಕ್, ಬಜಾಜ್ ಆಟೋ, ಇಂಡಿಯಾ ಬುಲ್ಸ್ ಹೌಸಿಂಗ್.
ಡಾಲರ್ ಎದರು ರೂಪಾಯಿ ಇಂದು 10 ಪೈಸೆಗಳ ಏರಿಕೆಯನ್ನು ಕಂಡು 71.14 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ