ಸದೃಢ ಜಿಡಿಪಿ : 300 ಅಂಕಗಳ ಭರ್ಜರಿ ಜಿಗಿತ ಸಾಧಿಸಿದ ಮುಂಬಯಿ ಶೇರು


Team Udayavani, Sep 3, 2018, 10:47 AM IST

sensex-building1-700.jpg

ಮುಂಬಯಿ : ಜೂನ್‌ ತ್ತೈಮಾಸಿಕದಲ್ಲಿ ಸದೃಢ ಜಿಡಿಪಿ ದಾಖಲಾಗಿರುವ ಹಿನ್ನೆಲೆಯಲ್ಲಿ ಟೆಕ್‌, ಐಟಿ, ಮತ್ತು ಕ್ಯಾಪಿಟಲ್‌ ಗೂಡ್ಸ್‌ ಕೌಂಟರ್‌ಗಳಲ್ಲಿ ಭರ್ಜರಿ ಖರೀದಿ ಕಂಡು ಬಂದ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳ ಜಿಗಿತವನ್ನು ದಾಖಲಿಸಿತು.

ಕಳೆದ ವಾರ ನಿರಂತರ ಮೂರು ದಿನಗಳ ವಹಿವಾಟಿನಲ್ಲಿ ಒಟ್ಟು 251.56 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದ ಸೆನ್ಸೆಕ್ಸ್‌  ಇಂದು ಬೆಳಗ್ಗೆ 10.40ರ ಸುಮಾರಿಗೆ 115..92 ಅಂಕಗಳ ನಷ್ಟದೊಂದಿಗೆ 38,760.99 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 30.80 ಅಂಕಗಳ ಮುನ್ನಡೆಯೊಂದಿಗೆ 11,711.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  23 ಪೈಸೆಗಳ ಚೇತರಿಕೆಯನ್ನು ದಾಖಲಿಸಿ ಸಾರ್ವಕಾಲಿಕ ತಳಮಟ್ಟದ 71 ರೂ. ಮಟ್ಟದಿಂದ ಕೊಂಚ ಮಟ್ಟಿಗೆ ಏರಿ 70.77 ರೂ. ಮಟ್ಟಕ್ಕೆ ತಲುಪಿತು. 

ಇಂದು ಬೆಳಗ್ಗಿನ ವಹಿವಾಟಿನಲ್ಲಿ ವಿಪ್ರೋ, ರಿಲಯನ್ಸ್‌, ಎಸ್‌ ಬ್ಯಾಂಕ್‌, ಇನ್‌ಫೋಸಿಸ್‌, ಸನ್‌ ಫಾರ್ಮಾ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ವಿಪ್ರೋ, ಡಾ. ರೆಡ್ಡೀಸ್‌ ಲ್ಯಾಬ್‌, ಲೂಪಿನ್‌, ಈಚರ್‌ ಮೋಟರ್‌, ಹಿಂಡಾಲ್ಕೋ; ಟಾಪ್‌ ಲೂಸರ್‌ಗಳು: ಅಲ್‌ಟ್ರಾ ಟೆಕ್‌ ಸಿಮೆಂಟ್‌, ಗೇಲ್‌, ಕೋಟಕ್‌ ಮಹೀಂದ್ರ, ಎಚ್‌ಯುಎಲ್‌. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.