ದಾಖಲೆ ಮಟ್ಟದಿಂದ ಕೆಳಗಿಳಿದ ಮುಂಬಯಿ ಶೇರು; 13 ಅಂಕ ನಷ್ಟ

Team Udayavani, May 31, 2017, 4:39 PM IST

Sensex-down-600.jpg

ಮುಂಬಯಿ : ಕಳೆದ ನಾಲ್ಕು ದಿನಗಳ ನಿರಂತರ ಏರು ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆಯಲ್ಲಿ ಇಂದು ಬುಧವಾರ ಹೂಡಿಕೆದಾರರು ಹಾಗೂ ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಕಾರಣ, ಸೆನ್ಸೆಕ್ಸ್‌ ಸೂಚ್ಯಂಕ ದಾಖಲೆಯ ಎತ್ತರದ ಮಟ್ಟದಿಂದ ಕೆಳಗಿಳಿದು 13 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ದಿನದ ವಹಿವಾಟಿನ ಅಂತ್ಯದಲ್ಲಿ ಸೆನ್ಸೆಕ್ಸ್‌ 13.60 ಅಂಕಗಳ ನಷ್ಟದೊಂದಿಗೆ 31,145.80 ಅಂಕಗಳ ಮಟ್ಟದಲ್ಲಿ ಹಾಗೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 3.30 ಅಂಕಗಳ ನಷ್ಟದೊಂದಿಗೆ 9,621.25 ಅಂಕಗಳ ಮಟ್ಟದಲ್ಲಿ ಸ್ಥಿತವಾದವು.

ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ಸನ್‌ ಫಾರ್ಮಾ, ಭಾರ್ತಿ ಏರ್‌ಟೆಲ್‌, ಮಹೀಂದ್ರ ಶೇರುಗಳು ಇಂದು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಇಂದಿನ ಟಾಪ್‌ ಗೇನರ್‌ಗಳು : ಮಹೀಂದ್ರ, ಅಲ್ಟ್ರಾ ಟೆಕ್‌ ಸಿಮೆಂಟ್‌, ಲೂಪಿನ್‌, ಗೇಲ್‌, ಪವರ್‌ ಗ್ರಿಡ್‌.

ಟಾಪ್‌ ಲೂಸರ್‌ಗಳು : ವೇದಾಂತ, ಇನ್ಫೋಸಿಸ್‌, ಕೋಲ್‌ ಇಂಡಿಯಾ, ಟಾಟಾ ಪವರ್‌, ಭಾರ್ತಿ ಇನ್‌ಫ್ರಾಟೆಲ್‌.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.