ಮುಂಬಯಿ ಶೇರು: ಮುಂದುವರಿದ ಕುಸಿತ; 69 ಅಂಕ ನಷ್ಟ


Team Udayavani, Mar 19, 2018, 10:54 AM IST

Sensex Building1-700.jpg

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿನ ದೌರ್ಬಲ್ಯ ಮತ್ತು ಭಾರತದ ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2ರಷ್ಟು ಏರಿ 13.5 ಶತಕೋಟಿ ಡಾಲರ್‌ ಮಟ್ಟಕ್ಕೆ ಬೆಳೆದಿರುವ ಕಳವಳಕಾರಿ ವಿದ್ಯಮಾನದ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 10.30ರ ಹೊತ್ತಿಗೆ 69.44 ಅಂಕಗಳ ನಷ್ಟಕ್ಕೆ ಗುರಿಯಾಗಿ 33,106.56 ಅಂಕಗಳ ಮಟ್ಟಕ್ಕೆ ಕುಸಿಯಿತು.

ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 31.60 ಅಂಕಗಳ ನಷ್ಟಕ್ಕೆ ಗುರಿಯಾಗಿ 10,163.60 ಅಂಕಗಳ ಮಟ್ಟಕ್ಕೆ ಜಾರಿತು. ಸೆನ್ಸೆಕ್ಸ್‌ ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 741.94ಅಂಕಗಳ ನಷ್ಟಕ್ಕೆ ಗುರಿಯಾಗಿದೆ. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಕೋಲ್‌ ಇಂಡಿಯಾ, ಏಶ್ಯನ್‌ ಪೇಂಟ್ಸ್‌, ಅದಾನಿ ಪೋರ್ಟ್‌, ಹೀರೋ ಮೋಟೋ ಕಾರ್ಪ್‌, ಟಾಟಾ ಸ್ಟೀಲ್‌, ಬಜಾಜ್‌ ಆಟೋ, ವಿಪ್ರೋ ಶೇ.3ರಷ್ಟು ಕುಸಿದವು.

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ  ಎಚ್‌ ಡಿ ಎಫ್ ಸಿ, ಮಾರುತಿ ಸುಜುಕಿ, ಲಾರ್ಸನ್‌, ರಿಲಯನ್ಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.