ಮುಂಬಯಿ ಶೇರು 223 ಅಂಕ ಮುನ್ನಡೆ; ನಿಫ್ಟಿ 10,458
Team Udayavani, Dec 19, 2017, 3:54 PM IST
ಮುಂಬಯಿ : ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುಕ್ಕೆ ಮುಂಬಯಿ ಶೇರು ಪೇಟೆ ಗರಿಗೆದರಿದ್ದು ಇಂದು ಮಂಗಳವಾರದ ವಹಿವಾಟನ್ನು ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 223.67 ಅಂಕಗಳ ಏರಿಕೆಯೊಂದಿಗೆ 33,25.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 70.10 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,458.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,821 ಶೇರುಗಳು ಮುನ್ನಡೆ ಸಾಧಿಸಿದವು; 713 ಶೇರುಗಳು ಹಿನ್ನಡೆಗೆ ಗುರಿಯಾದವು; 154 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್ಗಳಾಗಿ ಮಾರುತಿ, ಹೀರೋ, ಟಾಟಾ ಮೋಟರ್, ಬಜಾಜ್ ಆಟೋ, ಈಶರ್ ಮೋಟರ್ ಶೇರುಗಳು ಮೂಡಿ ಬಂದರೆ ಟಾಪ್ ಲೂಸರ್ಗಳಾಗಿ ವಿಪ್ರೋ, ಇನ್ಫೋಸಿಸ್, ಎಚ್ಸಿಎಲ್ ಟೆಕ್ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ