Udayavni Special

ಸೆನ್ಸೆಕ್ಸ್‌ 690 ಅಂಕಗಳ ಭಾರೀ ಕುಸಿತ,ನಿಫ್ಟಿ 10,800ರ ಕೆಳಮಟ್ಟಕ್ಕೆ


Team Udayavani, Dec 21, 2018, 4:20 PM IST

sensex-headache-700.jpg

ಮುಂಬಯಿ :  ಅಮೆರಿಕ – ಚೀನ ವಾಣಿಜ್ಯ ಸಮರ ಮತ್ತೆ ತೀವ್ರಗೊಳ್ಳುವ ಭೀತಿ, ಡಾಲರ್‌ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ, ದುರ್ಬಲ ಜಾಗತಿಕ ಮಾರುಕಟ್ಟೆ, ಬ್ಯಾಂಕಿಂಗ್‌ ಮತ್ತು ಹಣಕಾಸು ಕಂಪೆನಿ ಶೇರುಗಳ ಭಾರೀ ಮಾರಾಟ, ವಹಿವಾಟುದಾರರಿಂದ ಲಾಭ ನಗದೀಕರಣ – ಇವೇ ಮೊದಲಾದ ಕಾರಣಗಳಿಂದಾಗಿ ಇಂದು ಶುಕ್ರವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 689.60 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 35,742.07 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೆ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಪ್ಟಿ ಸೂಚ್ಯಕ 197.70 ಅಂಕಗಳ ನಷ್ಟವನ್ನು ಅನುಭವಿಸಿ ದಿನದ ವಹಿವಾಟನ್ನು 10,754.00 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಸೆನ್ಸೆಕ್ಸ್‌ ಮತ್ತು ನಿಫ್ಟಿ ಎರಡೂ ಇಂದು ಶೇ.1.8ರ ಕುಸಿತವನ್ನು ಕಂಡರೆ ಹೂಡಿಕೆದಾರರ ಸಂಪತ್ತು 2.26 ಲಕ್ಷ ಕೋಟಿ ರೂ.ಗಳಷ್ಟು ಕೊರೆದು ಹೋಯಿತು. ಮುಂಬಯಿ ಶೇರು 36,000 ಕ್ಕಿಂತ ಕೆಳಮಟ್ಟಕ್ಕೆ ಕುಸಿಯಿತಾದರೆ ನಿಫ್ಟಿ 10,800ಕ್ಕಿಂತ ಕೆಳಮಟ್ಟಕ್ಕೆ ಜಾರಿತು. 

ಇಂದಿನ ವಹಿವಾಟಿನಲ್ಲಿ ವಿಪ್ರೋ, ಅದಾನಿ, ಮಾರುತಿ, ಇನ್‌ಫೋಸಿಸ್‌ , ಟಿಸಿಎ, ಏರ್‌ಟೆಲ್‌, ಏಶ್ಯನ್‌ ಪೇಂಟ್‌, ಬಜಾಜ್‌ ಆಟೋ ಶೇರುಗಳು ಶೇ.4.23ರ ನಷ್ಟಕ್ಕೆ ಗುರಿಯಾದವು. ಎನ್‌ಟಿಪಿಸಿ, ಪವರ್‌ ಗ್ರಿಡ್‌, ಕೋಲ್‌ ಇಂಡಿಯಾ ಶೇರುಗಳು ಶೇ.1.07 ಏರಿಕೆಯನ್ನು ದಾಖಲಿಸಿದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು  2,740  ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 895 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,699 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 146 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಅದಾನಿ ಗ್ರೂಪ್ ತೆಕ್ಕೆಗೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಅದಾನಿ ಗ್ರೂಪ್ ತೆಕ್ಕೆಗೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಸಾರ್ವಕಾಲಿಕ ಗರಿಷ್ಠ ದಾಖಲೆ: 61 ಸಾವಿರ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಸಾರ್ವಕಾಲಿಕ ಗರಿಷ್ಠ ದಾಖಲೆ: 61 ಸಾವಿರ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಬಾಂಬೆ ಷೇರುಪೇಟೆಯಲ್ಲಿ ಮುಂದುವರಿದ ಸೆನ್ಸೆಕ್ಸ್, ನಿಫ್ಟಿ ನಾಗಾಲೋಟ; 18 ಸಾವಿರ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆಯಲ್ಲಿ ಮುಂದುವರಿದ ಸೆನ್ಸೆಕ್ಸ್, ನಿಫ್ಟಿ ನಾಗಾಲೋಟ; 18 ಸಾವಿರ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಜಿಗಿತ; ನಿಫ್ಟಿ ಸಾರ್ವಕಾಲಿಕ ದಾಖಲೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಜಿಗಿತ; ನಿಫ್ಟಿ ಸಾರ್ವಕಾಲಿಕ ದಾಖಲೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.