ಫೀನಿಕ್ಸ್‌ ಆದ ಸೆನ್ಸೆಕ್ಸ್‌ 180 ಅಂಕ ಜಿಗಿತ; 10,700 ಗಳಿಸಿದ ನಿಫ್ಟಿ


Team Udayavani, Dec 26, 2018, 4:47 PM IST

sensex-anxiety-700.jpg

ಮುಂಬಯಿ : ಸುಮಾರು 700 ಅಂಕಗಳ ಏಳು ಬೀಳುಗಳ ಸುತ್ತ ಗಿರಕಿ ಹೊಡೆಯುತ್ತಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು ಕೊನೆಗೂ 180 ಅಂಕಗಳ ಏರಿಕೆಯೊಂದಿಗೆ 35,649.94 ಅಂಕಗಳ ಮಟ್ಟದಲ್ಲಿ  ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 66.35 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,729.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಅಮೆರಿಕ ಶೇರು ಪೇಟೆಯಲ್ಲಿ ಸ್ಥಿರತೆಯ ಲಕ್ಷಣ ತೋರಿ ಬರುತ್ತಿರುವುದನ್ನು ಅನುಸರಿಸಿ ಬ್ಯಾಂಕಿಂಗ್‌ ಶೇರುಗಳ ಭರಾಟೆಯ ಖರೀದಿ ನಡೆದ ಕಾರಣ ಇಂದು ಮುಂಬಯಿ ಶೇರು ಆರಂಭಿಕ ನಷ್ಟಗಳನ್ನೆಲ್ಲ ಕಳೆದುಕೊಂಡು ದಿನಾಂತ್ಯಕ್ಕೆ ಗೆಲುವಿನ ನಗೆ ಬೀರಿತು. 

ಭಾರ್ತಿ ಏರ್‌ ಟೆಲ್‌, ಎಚ್‌ ಡಿ ಎಫ್ ಸಿ, ಲಾರ್ಸನ್‌, ಬಜಾಜ್‌ ಆಟೋ, ಕೋಟಕ್‌ ಬ್ಯಾಂಕ್‌, ರಿಲಯನ್ಸ್‌, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ, ಐಟಿಸಿ ಮತ್ತು ಬಜಾಜ್‌ ಫಿನಾನ್ಸ್‌ ಶೇರುಗಳು ಶೇ.4ರಷ್ಟು ಏರಿದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,715 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,081 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,476 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 158  ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.