ಧನಾತ್ಮಕ ಹಣದುಬ್ಬರ : ಮುಂಬಯಿ ಶೇರು 185 ಅಂಕ ಜಂಪ್‌


Team Udayavani, Aug 14, 2018, 10:28 AM IST

sensex-building1-700.jpg

ಮುಂಬಯಿ : ಹಣದುಬ್ಬರ ಅಂಕಿ ಅಂಶಗಳು ಧನಾತ್ಮಕವಾಗಿರುವುದು ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 185 ಅಂಕಗಳ ಏರಿಕೆಯೊಂದಿಗೆ 37,829.93 ಅಂಕಗಳ ಮಟ್ಟಕ್ಕೆ ಏರಿತು. 

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಹೊರತಾಗಿಯೂ ಭಾರತೀಯ ಶೇರು ಮಾರುಕಟ್ಟೆಗಳು ಇಂದು ಚೇತರಿಕೆ ತೋರಿದವು. 

ಇಂದು ಬೆಳಗ್ಗೆ  10.20ರ ಸುಮಾರಿಗೆ ಸೆನ್ಸೆಕ್ಸ್‌  162.37 ಅಂಕಗಳ ಮುನ್ನಡೆಯನ್ನು ಉಳಿಸಿಕೊಂಡು 37,807.27 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 52.20 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 11,408 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು  ನಿನ್ನೆ ಸೋಮವಾರ 1.08 ರೂ. ಸಾರ್ವಕಾಲಿಕ ಏಕದಿನ ನಷ್ಟವನ್ನು ಕಂಡಿದ್ದ ರೂಪಾಯಿ ಇಂದು 23 ಪೈಸೆಗಳ ಚೇತರಿಕೆಯನ್ನು ಇಂದು ದಾಖಲಿಸಿ 69.91 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಕ್ಸಿಸ್‌ ಬ್ಯಾಂಕ್‌, ಎಚ್‌ಯುಎಲ್‌, ಏಶ್ಯನ್‌ ಪೇಂಟ್‌, ಬಜಾಜ್‌ ಆಟೋ, ಕೋಟಕ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಟಾಟಾ ಮೋಟರ್‌, ಆರ್‌ಐಎಲ್‌ ಶೇರುಗಳು ಶೇ. 2.01ರ ಏರಿಕೆಯನ್ನು ಕಂಡವು. 

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.