ಜಾಗತಿಕ ಶೇರು ಪೇಟೆಗಳಲ್ಲಿ ತೇಜಿ : ಸೆನ್ಸೆಕ್ಸ್‌ 118 ಅಂಕ ಜಿಗಿತ


Team Udayavani, Feb 19, 2019, 5:16 AM IST

sensex-mobile-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದ ಧನಾತ್ಮಕತೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಮಂಗಳವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು.

ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್‌ 118.37 ಅಂಕಗಳ ಮುನ್ನಡೆಯೊಂದಿಗೆ 35,616.81  ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29.40 ಅಂಕಗಳ ಮುನ್ನಡೆಯೊಂದಿಗೆ 10,670.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಟಾಪ್‌ ಗೇನರ್‌ಗಳಾಗಿ ಮೂಡಿ ಬಂದಿದ್ದ ಭಾರ್ತಿ ಏರ್‌ಟೆಲ್‌, ಬಜಾಜ್‌ ಫಿನಾನ್ಸ್‌, ಮಹೀಂದ್ರ, ಪವರ್‌ ಗ್ರಿಡ್‌, ಐಸಿಐಸಿಐ ಬ್ಯಾಂಕ್‌, ಲಾರ್ಸನ್‌,ಒಎನ್‌ಜಿಸಿ, ಎಸ್‌ ಬ್ಯಾಂಕ್‌ ಶೇರುಗಳು ಶೇ.1.45ರ ಏರಿಕೆಯನ್ನು ದಾಖಲಿಸಿದವು. 

ಛತ್ರಪತಿ ಶಿವಾಜಿ ಜಯಂತಿ ಪ್ರಯುಕ್ತ ಇಂದು ದೇಶದ ಕರೆನ್ಸಿ ಡಿರೈವೇಟೀವ್‌ ಮಾರುಕಟ್ಟೆಗಳಿಗೆ ರಜೆ ಇತ್ತು. 

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.